Thursday, August 18, 2022

ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ

Follow Us

newsics.com

ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನು ವರ್ಗಾ ಮಾಡಲಾಗಿದೆ.

ರಂಗನಾಥ್ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಇದೀಗ ಕಲಬುರ್ಗಿ ಜೈಲಿಗೆ  ವರ್ಗಾಯಿಸಲಾಗಿದೆ.

ಶಿವಮೊಗ್ಗದ ಹರ್ಷ ಹತ್ಯೆ ಪ್ರಕರಣದ ಆರೋಪಿಗಳಿಗೆ ಜೈಲಿನಲ್ಲಿ  ವಿಶೇಷ ಸೌಲಭ್ಯ ನೀಡಲಾಗಿತ್ತು ಎಂದು ಆರೋಪಿಸಲಾಗಿತ್ತು.

ಜೈಲಿನಲ್ಲಿ ಟಿಕ್ ಟಾಕ್ ಮಾಡಿದ ವಿಡಿಯೋ ಬಹಿರಂಗವಾಗಿತ್ತು.  ಇತ್ತೀಚೆಗೆ ಸರ್ಕಾರ ಜೈಲಿನ ಏಳು ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು.

ಇದರ ಮುಂದುವರಿದ ಭಾಗವಾಗಿ ಮುಖ್ಯ ಜೈಲು ಅಧಿಕಾರಿಯನ್ನು ವರ್ಗಾಯಿಸಲಾಗಿದೆ

ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ

ಮತ್ತಷ್ಟು ಸುದ್ದಿಗಳು

vertical

Latest News

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...

ಸಹಜ ಸ್ಥಿತಿಗೆ ಮರಳುತ್ತಿರುವ ಶಿವಮೊಗ್ಗ: ನಿಷೇಧಾಜ್ಞೆ ಮುಂದುವರಿಕೆ

newsics.com ಶಿವಮೊಗ್ಗ:  ಫ್ಲೆಕ್ಸ್ ವಿವಾದದ ಹಿನ್ನೆಲೆಯಲ್ಲಿ ಹಿಂಸಾಚಾರ ಭುಗಿಲೆದ್ದ ಶಿವಮೊಗ್ಗದಲ್ಲಿ ಇದೀಗ ಪರಿಸ್ಥಿತಿ ಶಾಂತವಾಗಿದೆ. ಜನ ಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಶಿವಮೊಗ್ಗ ಮತ್ತು ಭದ್ರಾವತಿ ನಗರದ ಸೂಕ್ಷ್ಮ...
- Advertisement -
error: Content is protected !!