Monday, April 12, 2021

ಬೆಂಗಳೂರು ಪ್ರೆಸ್ ಕ್ಲಬ್ ಸೀಲ್ ಡೌನ್…!

ಬೆಂಗಳೂರು: ಪೊಲೀಸ್ ಠಾಣೆಗಳ ಬಳಿಕ ಇದೀಗ ಪ್ರೆಸ್ ಕ್ಲಬ್ ಸರದಿ. ‌ಸೋಂಕಿತ ವರದಿಗಾರರೊಬ್ಬರು ಭೇಟಿ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರೆಸ್ ಕ್ಲಬ್ ಸೀಲ್ ಡೌನ್ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ.
ರಾಷ್ಟ್ರೀಯ ವಾಹಿನಿಯ ವರದಿಗಾರರೊಬ್ಬರಿಗೆ ಕೊರೋನಾ ಸೋಂಕು ಧೃಡಪಟ್ಟಿದೆ. ಅವರು ಡಿಜಿಐಜಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗಿಯಾದ ಬಳಿಕ ಪ್ರೆಸ್ ಕ್ಲಬ್ ಗೆ ಭೇಟಿ ನೀಡಿ ಅಲ್ಲಿ ಒಂದು ಗಂಟೆ ಕಾಲ ಇದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರೆಸ್ ಕ್ಲಬ್ ಸೀಲ್ ಡೌನ್ ಮಾಡಲಾಗಿದೆ.
ಅಲ್ಲದೇ ವರದಿಗಾರರ ಪ್ರಾಥಮಿಕ ಸಂಪರ್ಕದಲ್ಲಿದ್ದ ಇತರರಿಗೆ ನೋಟಿಸ್ ಜಾರಿಯಾಗಿದೆ. ಸೋಂಕಿತ ರಿಪೋರ್ಟರ್ ಕುಟುಂಬದವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!