Friday, May 20, 2022

ಬೆಂಗಳೂರಿನ ಬಾಲಕನಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಗೌರವ

Follow Us

newsics.com

ಬೆಂಗಳೂರು:  ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ  ಬೆಂಗಳೂರಿನ ಬಾಲಕನಿಗೆ ದೊರೆತಿದೆ. ಬೆಂಗಳೂರಿನ ಸೈಯದ್ ಫತೀನ್ ಅಹ್ಮದ್‌ಗೆ ಈ ಪ್ರತಿಷ್ಟಿತ ಪ್ರಶಸ್ತಿ ಲಭಿಸಿದೆ.

ಕೇಂದ್ರ ಸರ್ಕಾರ  29 ಬಾಲಕರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಇವರಲ್ಲಿ  ಬೆಂಗಳೂರಿನ ಸೈಯದ್ ಫತೀನ್ ಅಹ್ಮದ್  ಸೇರಿದ್ದಾರೆ. ಸಂಗೀತ-ಮನರಂಜನೆ ವಿಭಾಗದಲ್ಲಿ ಫತೀನ್‌ಗೆ ಪ್ರಶಸ್ತಿ ದೊರೆತಿದೆ

ಪಿಯಾನೋದಲ್ಲಿ 16 ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಫತೀನ್ ಗಳಿಸಿದ್ದಾರೆ.  ಪ್ರಶಸ್ತಿ ಪುರಸ್ಕೃತ ಮಕ್ಕಳ ಜೊತೆ ಪ್ರಧಾನಿ ಮೋದಿ ಇಂದು ಮಧ್ಯಾಹ್ನ ವೀಡಿಯೋ ಸಂವಾದ ನಡೆಸಲಿದ್ದಾರೆ. ಫತೀನ್ , ವೈದ್ಯರಾಗಿರುವ ಜಯನಗರ ನಿವಾಸಿ ಡಾ.ಅಸ್ಮಾ ಅವರ ಪುತ್ರನಾಗಿದ್ದಾನೆ.

ಮತ್ತಷ್ಟು ಸುದ್ದಿಗಳು

Latest News

ಮಾತುಗಾರರ ಶೋಧಕ್ಕೆ ಮುಂದಾದ ಕಾಂಗ್ರೆಸ್‌ನಿಂದ ಭಾಷಣ ಸ್ಪರ್ಧೆ: ವಿಜೇತರಿಗೆ ಐಫೋನ್ ಬಹುಮಾನ

newsics.com ಬೆಂಗಳೂರು: ಯುವ ಮಾತುಗಾರರ ಶೋಧಕ್ಕೆ ಮುಂದಾಗಿರುವ ಕಾಂಗ್ರೆಸ್, ಇದಕ್ಕಾಗಿ ಭಾಷಣ ಸ್ಪರ್ಧೆಯನ್ನು ಆಯೋಜಿಸಿದೆ. ರಾಜ್ಯಮಟ್ಟದ ಈ ಭಾಷಣ ಸ್ಪರ್ಧೆಯಲ್ಲಿ ಗೆಲ್ಲುವ ಮಾತುಗಾರರಿಗೆ ಐಫೋನ್ ಸಿಗಲಿದೆ. ಅಷ್ಟೇ ಅಲ್ಲ,...

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

newsics.com ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ ಈ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ನೆಲೋಗಲ್-ಬೆಳ್ಳಟ್ಟಿ...

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ...
- Advertisement -
error: Content is protected !!