Tuesday, August 9, 2022

ಬಸವಕಲ್ಯಾಣ ಶಾಸಕ ನಾರಾಯಣರಾವ್ ಕೊರೋನಾಗೆ ಬಲಿ

Follow Us

newsics.com
ಬೆಂಗಳೂರು: ಬೀದರ್ ಜಿಲ್ಲೆಯ ಬಸವಕಲ್ಯಾಣ ಶಾಸಕ ನಾರಾಯಣರಾವ್ (65) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ನಾರಾಯಣರಾವ್ ಅವರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಿನ್ನೆಯಿಂದ ಅವರ ಆರೋಗ್ಯ ಸ್ಥಿತಿ ಚಿಂತಾಜನವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ (ಸೆ.24) ಕೊನೆಯುಸಿರೆಳೆದರು.
ಶಾಸಕ ನಾರಾಯಣರಾವ್ ಅವರಿಗೆ ನ್ಯುಮೋನಿಯಾ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಸಮಸ್ಯೆಯಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

ಹಿರಿಯ ಪರಮಾಣು ವಿಜ್ಞಾನಿ ಶೇಖರ್‌ ಬಸು ಕೊರೋನಾಗೆ ಬಲಿ

ನಟ ವಿಜಯಕಾಂತ್ ಗೆ ಕೊರೋನಾ ಸೋಂಕು

ಮತ್ತಷ್ಟು ಸುದ್ದಿಗಳು

vertical

Latest News

12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಾ ಮೊಬೈಲ್ ಬ್ಯಾನ್‌ಗೆ ಕೇಂದ್ರ ಸರ್ಕಾರ ಚಿಂತನೆ

newsics.com ನವದೆಹಲಿ: ಚೀನಾ ಕಂಪನಿಗಳ 12,000 ರೂ.ಗಳಿಗಿಂತ (150 ಡಾಲರ್) ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಮಾರಾಟ ನಿರ್ಬಂಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕುಗ್ಗುತ್ತಿರುವ ದೇಶೀಯ ಮೊಬೈಲ್ ಉದ್ಯಮ...

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌ ಸಂಬಂಧ ಇಬ್ಬರನ್ಮು‌ ಬಂಧಿಸಲಾಗಿದೆ ಈ ಘಟನೆ ಮಧ್ಯಪ್ರದೇಶದ...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...
- Advertisement -
error: Content is protected !!