ಬೆಂಗಳೂರು: ರಾಜ್ಯ ಬ್ಯಾಸ್ಕೆಟ್ಬಾಲ್ ತಂಡವನ್ನು ಪ್ರತಿನಿಧಿಸಿದ್ದ ಹಿರಿಯ ಆಟಗಾರ ಕೆ. ರಘುನಾಥ್ (74) ಮಂಗಳವಾರ ನಿಧನರಾದರು.
ಕ್ರೀಡಾ ವಲಯದಲ್ಲಿ ‘ಪಾಪಚ್ಚಿ’ ಎಂದೇ ಚಿರಪರಿಚಿತರಾಗಿದ್ದ ಅವರಿಗೆ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳು ಇದ್ದಾರೆ. ಬೆಂಗಳೂರಿನ
ಮಲ್ಲೇಶ್ವರದಲ್ಲಿರುವ ಬೀಗಲ್ ಬ್ಯಾಸ್ಕೆಟ್ಬಾಲ್ ಕ್ಲಬ್ ಸಂಸ್ಥಾಪಕರಲ್ಲಿ ಪಾಪಚ್ಚಿ ಪ್ರಮುಖರು. ಚಿಕ್ಕಮಗಳೂರು ಜಿಲ್ಲೆಯ ತರಿಕೆರೆಯಲ್ಲಿ 1946ರ ಸೆಪ್ಟೆಂಬರ್ 16ರಂದು ಜನಿಸಿದ್ದ ರಘುನಾಥ್ ಬೆಂಗಳೂರಿನ ಮಲ್ಲೇಶ್ವರ ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದರು. ನ್ಯಾಷನಲ್ ಕಾಲೇಜಿನಲ್ಲಿ ಪಿಯುಸಿ ಮತ್ತು ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಬಿ.ಎಸ್ಸಿ ಪದವಿ ಪೂರೈಸಿದರು. ತಮ್ಮ 12ನೇ ವಯಸ್ಸಿನಲ್ಲಿ ಅವರು ಬ್ಯಾಸ್ಕೆಟ್ಬಾಲ್ ಆಡಲಾರಂಭಿಸಿದ್ದರು.
ಮತ್ತಷ್ಟು ಸುದ್ದಿಗಳು
ಬೆಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ
newsics.com
ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ.
ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...
ಏ.18ರಂದು ನಿಗದಿಯಾಗಿದ್ದ ಸರ್ವಪಕ್ಷ ಸಭೆ ಮುಂದೂಡಿಕೆ
newsics.com
ಬೆಂಗಳೂರು: ಏ.18ರಂದು ನಿಗದಿಪಡಿಸಿದ್ದ ಸರ್ವಪಕ್ಷ ಸಭೆಯನ್ನು ರದ್ದುಗೊಳಿಸಿ, ಮುಂದೂಡಲಾಗಿದೆ. ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಏಪ್ರಿಲ್ 18ರಂದು ಸಂಜೆ 4ಕ್ಕೆ ಸಭೆ ನಿಗದಿಯಾಗಿತ್ತು.
ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ...
ರಾಜ್ಯ ಸರ್ಕಾರದಿಂದ ಹೊಸ ಮಾರ್ಗ ಸೂಚಿ ಬಿಡುಗಡೆ
Newsics.com
ಬೆಂಗಳೂರು: ಕೊರೋನಾ ನಿಯಂತ್ರಣ ಸಂಬಂಧ ರಾಜ್ಯ ಸರ್ಕಾರ ಹೊಸ ಮಾರ್ಗ ಸೂಚಿ ಬಿಡುಗಡೆ ಮಾಡಿದೆ. ಕಲ್ಯಾಣ ಮಂಟಂಪ, ಹಾಲ್ ಗಳಲ್ಲಿ ಮದುವೆ ಕಾರ್ಯಕ್ರಮದಲ್ಲಿ ಕೇವಲ 100 ಮಂದಿ ಭಾಗವಹಿಸಲು ಅನುಮತಿ ನೀಡಲಾಗಿದೆ.
ತೆರೆದ ಪ್ರದೇಶದಲ್ಲಿ...
ಬೆಂಗಳೂರಿನಲ್ಲಿ 9,917 ,ರಾಜ್ಯದಲ್ಲಿ 14,859 ಮಂದಿಗೆ ಸೋಂಕು, 78 ಜನ ಸಾವು
newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಮಿತಿಮೀರಿದ್ದು ಇಂದು ಒಂದೇ ದಿನ 14,859 ಪ್ರಕರಣ ದಾಖಲಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 11,24,509 ಕ್ಕೆ ಏರಿಕೆ ಆಗಿದೆ.
ನಿನ್ನೆ ಕೂಡ ಸೋಂಕಿತರ ಸಂಖ್ಯೆ 14 ಸಾವಿರ...
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಕೊರೋನಾ ಸೋಂಕು
newsics.com
ಬೆಂಗಳೂರು: ಶಾಸಕಿ ಲಕ್ಷ್ಮೀ ಹೆಬ್ಬಾಳ್ ಕರ್ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಅವರ ಕುಟುಂಬದ ಇತರ ಆರು ಮಂದಿಯಲ್ಲಿ ಕೂಡ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿದೆ ಎಂದು ವರದಿಯಾಗಿದೆ.
ಬೆಳಗಾವಿ ಉಪ ಚುನಾವಣೆ ಹಿನ್ನೆಲೆಯಲ್ಲಿ...
ಕಲ್ಲೇಟಿನಿಂದ ಗಾಯಗೊಂಡಿದ್ದ ಬಸ್ ಚಾಲಕ ಸಾವು
newsics.com
ವಿಜಯಪುರ: ಸಾರಿಗೆ ಮುಷ್ಕರದ ವೇಳೆ ಬಸ್ ಚಲಾಯಿಸಿದ್ದನ್ನು ವಿರೋಧಿಸಿ ಕಲ್ಲು ತೂರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸಾವನ್ನಪ್ಪಿರುವ ಚಾಲಕನನ್ನು ಎಸ್ ಕೆ ಅವಟಿ ಎಂದು ಗುರುತಿಸಲಾಗಿದೆ. ವಿಜಯಪುರದಿಂದ ಜಮಖಂಡಿಗೆ...
ನಟ, ನಿರ್ಮಾಪಕ ದ್ವಾರಕೀಶ್ ಪತ್ನಿ ಅಂಬುಜಾ ನಿಧನ
newsics.com
ಬೆಂಗಳೂರು: ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರ ಪತ್ನಿ ಅಂಬುಜಾ (80) ಶುಕ್ರವಾರ (ಏ.16) ಮಧ್ಯಾಹ್ನ ಕೊನೆಯುಸಿರೆಳೆದರು.
ವಯೋಸಹಜ ಅಸ್ವಸ್ಥತೆಯಿಂದ ಕೆಲ ದಿನಗಳಿಂದ ಬಳಲಿದ್ದ ಅವರು ಚಿಕಿತ್ಸೆ ಫಲಿಸದೆ ನಿಧನರಾದರು ಎಂದು ಕುಟುಂಬದ ಮೂಲಗಳು...
ಬಿಬಿಎಂಪಿಯಿಂದ ಕೋವಿಡ್ ಹೊಸ ಹೆಲ್ಪ್ ಲೈನ್ ನಂಬರ್
ಬೆಂಗಳೂರು: ಮಾರಕ ಕೊರೋನಾದಿಂದ ಸಮಸ್ಯೆ ಎದುರಿಸುತ್ತಿರುವ ರೋಗಿಗಳಿಗೆ ತಕ್ಷಣವಾಗಿ ಸ್ಪಂದಿಸಲು ಬಿಬಿಎಂಪಿ ಹೊಸ ಹೆಲ್ಪ್ ಲೈನ್ ನಂಬರ್ ಆರಂಭಿಸಿದೆ.
1912ಕ್ಕೆ ಕರೆ ಮಾಡಿದರೆ, ಆ್ಯಂಬುಲೆನ್ಸ್ ಲಭ್ಯತೆ, ಆಸ್ಪತ್ರೆಯಲ್ಲಿ ಬೆಡ್ ಖಾತರಿ ಹೀಗೆ ಕೊರೋನಾ ಸಂಬಂಧಿತ...
Latest News
ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ
newsics.com
ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...
Home
ಬೆಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ
NEWSICS -
newsics.com
ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ.
ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...
Home
ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು
NEWSICS -
newsics.com
ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ.
106 ರನ್ಗಳ...