Thursday, December 9, 2021

ಇನ್ನು ಮುಂದೆ ಟೌನ್ ಹಾಲ್ ಎದುರು ಪ್ರತಿಭಟನೆ ಬ್ಯಾನ್

Follow Us

ಬೆಂಗಳೂರು: ಇನ್ನು ಬೆಂಗಳೂರಿನ ಪುರಭವನದ ಎದುರು ಪ್ರತಿಭಟನೆಗಳು ನಡೆಯುವುದಿಲ್ಲ. ಏಕೆಂದರೆ, ಟೌನ್ ಹಾಲ್ ಎದುರು ಪ್ರತಿಭಟನೆಗಳಿಗೆ ಅವಕಾಶ ನೀಡದಿರಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಸಿಕ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.  

ಪುರಭವನದ  ಎದುರು ಪ್ರತಿಭಟನೆ ನಡೆಸುವುದರಿಂದ ಒಳ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸುವವರಿಗೆ ತೊಂದರೆಯಾಗುತ್ತಿದ್ದು, ಸಂಚಾರ ದಟ್ಟಣೆಗೂ ಕಾರಣವಾಗುತ್ತಿದೆ. ಪ್ರತಿಭಟನಾಕಾರರ ಕಿರಿಕಿರಿಯಿಂದ ಜನರು ಸಮಾರಂಭಗಳನ್ನು ನಡೆಸಲು ಮುಂದೆ ಬರುತ್ತಿಲ್ಲ. ಇದರಿಂದ ಪಾಲಿಕೆಗೆ ಆರ್ಥಿಕ ನಷ್ಟ ಎದುರಾಗುತ್ತಿದೆ. ಆದ್ದರಿಂದ ಇನ್ನು ಮುಂದೆ ಪುರಭವನದ ಎದುರು ಪ್ರತಿಭಟನೆಗೆ ನಿರ್ಬಂಧ ಹೇರಲಾಗುವುದು ಎಂದು ಮೇಯರ್ ಗೌತಮ್ ಕುಮಾರ್ ಸಭೆಗೆ ತಿಳಿಸಿದರು.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!