Wednesday, November 30, 2022

ಮನೆಗೆ ತೆರಳುವಂತೆ ಪಿಜಿಗಳಲ್ಲಿರುವ ವಿದ್ಯಾರ್ಥಿಗಳಿಗೆ ಬಿಬಿಎಂಪಿ ಸೂಚನೆ

Follow Us

newsics.com
ಬೆಂಗಳೂರು: ಕೊರೋನಾ ಕಾರಣದಿಂದ ಶಾಲಾ, ಕಾಲೇಜುಗಳು ಬಂದ್ ಆಗಿವೆ. ಹೀಗಿದ್ದರೂ ಹಾಸ್ಟೆಲ್, ಪಿಜಿಯಲ್ಲಿರುವ ವಿದ್ಯಾರ್ಥಿಗಳು ಮನೆಗೆ ಹೋಗಿಲ್ಲ. ಹೀಗಾಗಿ ಪಿಜಿಗಳಲ್ಲಿರುವ ವಿದ್ಯಾರ್ಥಿಗಳು ಮನೆಗೆ ಹೋಗಬೇಕೆಂದು ಬಿಬಿಎಂಪಿ ಸೂಚನೆ ನೀಡಿದೆ.
ಅನಿವಾರ್ಯ ಕಾರಣಕ್ಕೆ ಪಿಜಿಯಲ್ಲಿ ಉಳಿದುಕೊಂಡರೆ ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆ ಜವಾಬ್ದಾರಿ ಪಿಜಿ ಮಾಲೀಕರದ್ದು ಎಂದು ಬಿಬಿಎಂಪಿ ಸೂಚನೆ ನೀಡಿದೆ.
ಇನ್ನು, 110 ಚದರ ಅಡಿಯ ಕೊಠಡಿಯಲ್ಲಿ ಇಬ್ಬರಿಗಿಂತ ಹೆಚ್ಚು ಜನರಿರುವಂತಿಲ್ಲ. ಪಿಜಿ ಸ್ವಚ್ಛತೆಯ ಹೊಣೆಯನ್ನು ಮಾಲೀಕರೇ ಹೊರಬೇಕು. ಪಿಜಿಯಲ್ಲಿ ಇರುವವರನ್ನು ದಿಢೀರ್ ಹೊರಹಾಕುವಂತಿಲ್ಲ. ಪಿಜಿ ಮಾಲೀಕರ ನಿರ್ಲಕ್ಷ್ಯದಿಂದ ಕೊವಿಡ್ ಹರಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಹೇಳಿದೆ.

ಪದಚ್ಯುತಿ ನಂತರವೂ ಪ್ರಧಾನಿ ಕುರ್ಚಿಯಲ್ಲಿ ಕುಳಿತ ಬೆಂಜಮಿನ್ ನೆತನ್ಯಾಹು!

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!