Wednesday, June 16, 2021

ಚಿಕಿತ್ಸೆ ಸಿಗದೆ ಬಿಬಿಎಂಪಿ ಮಹಿಳಾ ಪೌರಕಾರ್ಮಿಕ ಬಲಿ

ಬೆಂಗಳೂರು: ನಗರದಲ್ಲಿ ಐದಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಅಲೆದಾಡಿದರೂ ಚಿಕಿತ್ಸೆ ಸಿಗದೆ ಕೊರೋನಾ ಸೋಂಕಿತ ಬಿಬಿಎಂಪಿ ಮಹಿಳಾ ಪೌರಕಾರ್ಮಿಕರೊಬ್ಬರು ಗುರುವಾರ ಸಾವನ್ನಪ್ಪಿದ್ದಾರೆ.
ಬಿಬಿಎಂಪಿಯ 30 ವರ್ಷದ ಪೌರಕಾರ್ಮಿಕ ಮಹಿಳೆ ಚಿಕಿತ್ಸೆ ಸಿಗದೆ ಸಾವನ್ನಪ್ಪಿದವರು. ಕೊರೋನಾ ಸೋಂಕಿತ ಪೌರ ಕಾರ್ಮಿಕ ಮಹಿಳೆ ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿ ಸುಮಾರು 5 ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಅಲೆದಾಡಿದ್ದರು. ಆದರೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ಚಿಕಿತ್ಸೆ ನೀಡದ ಆಸ್ಪತ್ರೆ ವಿರುದ್ಧ ಮೃತ ಮಹಿಳೆಯ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ದೇಶದಲ್ಲಿ ಒಂದೇ ದಿನ 32, 695 ಮಂದಿಗೆ ಕೊರೋನಾ ಸೋಂಕು, 606 ಬಲಿ

ಮತ್ತಷ್ಟು ಸುದ್ದಿಗಳು

Latest News

ಕಾಲು ಬಾಯಿ ರೋಗ: ಸರ್ಕಾರದ ನಿರ್ಲಕ್ಷ್ಯದಿಂದ ಜಾನುವಾರುಗಳಿಗೂ ಸಿಗದ ಲಸಿಕೆ

newsics.com ಬೆಂಗಳೂರು: ರಾಜ್ಯದ ಹಲವೆಡೆ ಜಾನುವಾರುಗಳಲ್ಲಿ ಕಾಲು ಬಾಯಿ ರೋಗ ಕಾಣಿಸಿಕೊಂಡಿದ್ದು, ಲಸಿಕೆ ಸಿಗದ ಕಾರಣ ಜಾನುವಾರುಗಳ ಸ್ಥಿತಿ ಚಿಂತಾಜನಕವಾಗಿದೆ. ಈಗಾಗಲೇ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನಲ್ಲಿ...

ಕೊರೋನಾ 2ನೇ ಅಲೆಯಲ್ಲಿ‌ 730 ವೈದ್ಯರ ಸಾವು: ಐಎಂಎ ಮಾಹಿತಿ

newsics.com ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆಯಲ್ಲಿ ಫ್ರಂಟ್ ಲೈನ್ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ 730 ವೈದ್ಯರು ಜೀವ ಕಳೆದುಕೊಂಡಿದ್ದಾರೆ ಎಂದು ಭಾರತೀಯ ವೈದ್ಯಕೀಯಯ ಸಂಘ(ಐಎಂಎ) ಮಾಹಿತಿ ತಿಳಿಸಿದೆ. ಬಿಹಾರದಲ್ಲಿ 115, ದೆಹಲಿಯಲ್ಲಿ 109,...

ಆರೋಗ್ಯ ಇಲಾಖೆಯ ಕೊರೋ‌ನಾ ಸೋಂಕಿತ, ಸಂಪರ್ಕಿತ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ 10 ದಿನ ವೇತನಸಹಿತ ರಜೆ

newsics.com ಬೆಂಗಳೂರು : ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಕೋವಿಡ್ ಸೋಂಕಿತ, ಸಂಪರ್ಕಿತರಿಗೆ 10 ದಿನ ವೇತನಸಹಿತ ರಜೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರಾದ ಆರುಂಧತಿ ಈ ಆದೇಶ...
- Advertisement -
error: Content is protected !!