Saturday, December 10, 2022

ಟಿ-20 ಸರಣಿಗೆ ಪರಿವೀಕ್ಷಕರಾಗಿ ಬೆಳಗಾವಿ ಮೂಲದ ಅವಿನಾಶ್ ನೇಮಕ

Follow Us

newsics.com

ಬೆಳಗಾವಿ: ಭಾರತ-ದ.ಆಫ್ರಿಕಾ ಟಿ-20 ಸರಣಿಗೆ ಪರಿವೀಕ್ಷಕರಾಗಿ ಬೆಳಗಾವಿ ಮೂಲದ ಅವಿನಾಶ್ ನೇಮಕವಾಗಿದ್ದಾರೆ.

ನಾಳೆ ನಡೆಯುವ ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವಿನ ಟಿ-20 ಪಂದ್ಯಕ್ಕೆ ಪರೀವೀಕ್ಷಕರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ನಾಳೆ ತಿರುವನಂತಪುರಂನಲ್ಲಿ ಚೊಚ್ಚಲ ಟಿ-20 ಪಂದ್ಯದಲ್ಲಿ ಭಾಗಿಯಾಗಲಿದ್ದಾರೆ.

ಜಾಧವ್ ನಗರದ ನಿವಾಸಿ ಆಗಿರುವ ಅವಿನಾಶ್ ‌ಪೋತದಾರ್ ಕಳೆದ ಎರಡು ದಶಕಗಳಿಂದ ಸತತವಾಗಿ ಕೆಎಸ್‌ಸಿಎ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು!

ಮತ್ತಷ್ಟು ಸುದ್ದಿಗಳು

vertical

Latest News

16ನೇ ವಯಸ್ಸಿನಲ್ಲಿ ಎಂ ಎ ಪದವಿ :ಹೈದರಾಬಾದ್ ವಿದ್ಯಾರ್ಥಿ ದಾಖಲೆ

newsics.com ಹೈದರಾಬಾದ್: 16ನೇ ವಯಸ್ಸಿನಲ್ಲಿ ಸ್ನಾತಕೋತ್ತರ ಪದವಿ ಪಡೆಯುವ ಮೂಲಕ ಹೈದರಾಬಾದ್ ನ ವಿದ್ಯಾರ್ಥಿ ಹೊಸ ದಾಖಲೆ ಬರೆದಿದ್ದಾನೆ. ಭಾರತದ ಅತ್ಯಂತ ಕಿರಿಯ ಎಂ ಎ ಪದವೀಧರ...

ಮಾಂಡೌಸ್ ಚಂಡಮಾರುತ ಎಫೆಕ್ಟ್: ಚೆನ್ನೈನಲ್ಲಿ ಭಾರೀ ಮಳೆ, ಉರುಳಿದ ಮರಗಳು

newsics.com ಚೆನ್ನೈ:  ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮಾಂಡೌಸ್ ಚಂಡಮಾರುತದ ಪರಿಣಾಮ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ.  ಚೆನ್ನೈನ ಎಗ್ಮೋರ್  ಪ್ರದೇಶದಲ್ಲಿ   ಭಾರೀ ಗಾಳಿಯಿಂದಾಗಿ ಹಲವು ಮರಗಳು  ನೆಲಕ್ಕೆ ಅಪ್ಪಳಿಸಿವೆ. ಎಡೆಬಿಡದೆ ಮಳೆ ಸುರಿಯುತ್ತಿದೆ. ...

ಮನೆಗೆ ನುಗ್ಗಿ ಯುವತಿಯ ಅಪಹರಣ, ದಾಂಧಲೆ: 100 ಯುವಕರ ಕೃತ್ಯ

newsics.com ಹೈದರಾಬಾದ್: ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರನ್ನು ಮನೆಗೆ ನುಗ್ಗಿ ಅಪಹರಿಸಲಾಲಿಗೆದ.  ನೂರು ಮಂದಿ ಯುವಕರ ತಂಡ ಮನೆಗೆ ನುಗ್ಗಿ ಮಗಳನ್ನು ಅಪಹರಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಅಪಹರಣಕ್ಕೆ ಒಳಗಾದ ಯುವತಿಯನ್ನು ವೈಶಾಲಿ ಎಂದು...
- Advertisement -
error: Content is protected !!