Thursday, June 17, 2021

ಇನ್ನು ಪ್ರತಿದಿನ ಬೆಡ್ ಲಭ್ಯತೆ ಬಗ್ಗೆ ಬುಲೆಟಿನ್ ಬಿಡುಗಡೆ: ಬಸವರಾಜ್ ಬೊಮ್ಮಾಯಿ

newsics.com

ಬೆಂಗಳೂರು: ರಾಜ್ಯದಲ್ಲಿ ಲಭ್ಯವಿರುವ ಬೆಡ್’ಗಳ ಬಗ್ಗೆ ಪ್ರತಿದಿನ ಬುಲೆಟಿನ್ ಬಿಡುಗಡೆಗೊಳಿಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯೂ ಸೇರಿದಂತೆ ರಾಜ್ಯದಾದ್ಯಂತ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ರಾಜ್ಯದಲ್ಲಿ ಎಷ್ಟು ಹಾಸಿಗೆಗಳು ಭರ್ತಿಯಾಗಿವೆ, ಖಾಲಿ ಇವೆ, ಯಾವ ವಿಧದ ಹಾಸಿಗೆಗಳು, ಯಾವ ಪ್ರದೇಶದಲ್ಲಿ ಖಾಲಿ ಇವೆ ಎಂಬ ಮಾಹಿತಿಯನ್ನೂ ಪ್ರಕಟಿಸಲಾಗುವುದು
2-3 ದಿನಗಳೊಳಗೆ ಬುಲೆಟಿನ್‌ ಪ್ರಕಟಣೆ ಆರಂಭವಾಗಲಿದೆ’ ಎಂದರು.

ಬಿಬಿಎಂಪಿ ವಾರ್ ರೂಮ್ ಗೆ ಭೇಟಿ ನೀಡಿದ ಬಳಿಕ ಬುಧವಾರ (ಮೇ 5)ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೊಸನಗರ ತಾಲೂಕಲ್ಲಿ ದಾಖಲೆಯ ಮಳೆ, ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಲಿಂಗನಮಕ್ಕಿ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಲ್ಲಿ ರಾಜ್ಯದಲ್ಲಿಯೇ ಅತ್ಯಧಿಕ ಮಳೆಯಾಗಿದ್ದು, ದಾಖಲೆಯ 33 ಸೆಂಟಿ ಮೀಟರ್ ಮಳೆ ಸುರಿದಿದೆ. ಹೊಸನಗರ ತಾಲೂಕಿನಾದ್ಯಂತ ಬುಧವಾರ ಒಂದೇ ದಿನ...

ಗಾಜಿಯಾಬಾದ್ ಹಲ್ಲೆ ಪ್ರಕರಣ: ನಟಿ‌ ಸ್ವರಾ, ಟ್ವಿಟರ್ ಎಂಡಿ‌ ವಿರುದ್ಧ ದೂರು

newsics.com ನವದೆಹಲಿ: ಗಾಜಿಯಾಬಾದ್‌ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸ್ವರಾ ಭಾಸ್ಕರ್, ಟ್ವಿಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಮತ್ತಿತರರ ವಿರುದ್ಧ ದೂರು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ...

ಜುಲೈ 31ರೊಳಗೆ ಸಿಬಿಎಸ್ಇ 12ನೇ ತರಗತಿ ಫಲಿತಾಂಶ

newsics.com ನವದೆಹಲಿ: ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಜುಲೈ 31ರೊಳಗೆ ಪ್ರಕಟವಾಗಲಿದೆ. ಗುರುವಾರ ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್ ಗೆ ಈ‌ ಮಾಹಿತಿ ನೀಡಿದೆ. ಇಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ ಅವರು ಸಿಬಿಎಸ್ಇಗೆ 10,...
- Advertisement -
error: Content is protected !!