Saturday, November 27, 2021

ಶಾಸಕಿ ಲಕ್ಷ್ಮಿ ಹೆಬ್ಬಾಳಕರಗೆ ಇನ್ಸ್ಟಾಗ್ರಾಮ್ ಬ್ಲೂ ಬ್ಯಾಡ್ಜ್

Follow Us

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಇನ್ಸ್ಟಾಗ್ರಾಮ್ ಬ್ಲೂ ಬ್ಯಾಡ್ಜ್ ಗೆ ಭಾಜನರಾಗಿದ್ದಾರೆ.
ಇನ್ಸ್ಟಾಗ್ರಾಮ್ ತಂಡ ಶುಕ್ರವಾರ ಲಕ್ಷ್ಮೀ ಹೆಬ್ಬಾಳಕರ್ ಅವರ ಇನ್ಸ್ಟಾಗ್ರಾಮ್ ಅಕೌಂಟ್ ಪರಿಶೀಲಿಸಿ ಬ್ಲೂ ಬ್ಯಾಡ್ಜ್ ನೀಡಿದೆ. ಫೇಸ್ ಬುಕ್ ಪೇಜ್ ನಲ್ಲಿ ರಾಜ್ಯದ ಮಹಿಳಾ ರಾಜಕಾರಣಿಗಳನ್ನೆಲ್ಲ ಹಿಂದಿಕ್ಕಿದ್ದ ಲಕ್ಷ್ಮಿ ಹೆಬ್ಬಾಳಕರ್, ಈಗ ಇನ್ಸ್ಟಾಗ್ರಾಮ್ ನಲ್ಲಿ 30.6 ಸಾವಿರ ಫಾಲೋವರ್ಸ್ ನೊಂದಿಗೆ ಬೆಳಗಾವಿ ಜಿಲ್ಲೆಯಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ರಾಜಕಾರಣಿ ಎನಿಸಿದ್ದಾರೆ.
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ 13 ಸಾವಿರ ಫಾಲೋವರ್ಸ್ ಮೂಲಕ 2ನೇ ಸ್ಥಾನದಲ್ಲಿ, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ 5,059 ಫಾಲೋವರ್ಸ್ ನೊಂದಿಗೆ 3ನೇ ಸ್ಥಾನದಲ್ಲಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಡಿಸೆಂಬರ್ 6ರಂದು ರಷ್ಯಾ ಅಧ್ಯಕ್ಷ ಪುತಿನ್ ಭಾರತಕ್ಕೆ ಭೇಟಿ

newsics.com ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್  ಡಿಸೆಂಬರ್ 6ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಮತ್ತು ರಷ್ಯಾ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಭಾರತ ಪ್ರವಾಸದ ವೇಳೆ ಪುತಿನ್,...

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ...

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...
- Advertisement -
error: Content is protected !!