newsics.com
ಬೆಂಗಳೂರು: ಬೆಂಗಳೂರು -ಕಾರವಾರ ( YPR-KAWR-06211/12) ನಡುವೆ ಆ.16 ರೈಲು ಸಂಚಾರ ಪುನಾರಂಭಗೊಳ್ಳುತ್ತಿದ್ದು, ಈ ಬಾರಿ ವಿಸ್ಟಾಡೋಮ್ ಕೋಚ್ ಅಳವಡಿಸಲಾಗಿದೆ.
ಈ ಕುರಿತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದಾರೆ.
ಕೋವಿಡ್ ಕಾರಣದಿಂದ ಬೆಂಗಳೂರು- ಕಾರವಾರಕ್ಕೆ ಬೆಳಗಿನ ರೈಲು ಸಂಚಾರವನ್ನು ಮಂಗಳೂರಿನಿಂದ ಕಾರವಾರದವರೆಗೆ ರೈಲ್ವೆ ಇಲಾಖೆ ಸ್ಥಗಿತಗೊಳಿಸಿತ್ತು. ಇದೀಗ ರೈಲು ಸಂಚಾರ ಪುನಾರಂಭಗೊಳ್ಳುತ್ತಿದೆ.
ಆ.19ರಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ : 187 ಕೇಂದ್ರಗಳಲ್ಲಿ ಸಿದ್ಧತೆ