Thursday, December 1, 2022

ಬೆಂಗಳೂರು ಮಣಿಪಾಲ್ ಆಸ್ಪತ್ರೆ ತೆಕ್ಕೆಗೆ ಕೊಲಂಬಿಯಾ ಏಷ್ಯಾ

Follow Us

NEWSICS.COM

ಬೆಂಗಳೂರು: ಬೆಂಗಳೂರು ಮೂಲದ ಮಣಿಪಾಲ್ ಆಸ್ಪತ್ರೆಗಳು ಕೊಲಂಬಿಯಾ ಏಷ್ಯಾ ಆಸ್ಪತ್ರೆಗಳನ್ನು 2,100 ಕೋಟಿ ರೂ ಮೊತ್ತಕ್ಕೆ ವಶಪಡಿಸಿಕೊಳ್ಳಲು ಒಪ್ಪಂದ ಮಾಡಿಕೊಂಡಿದೆ.

ಈಗಿರುವ ಘಟಕವು 15 ನಗರಗಳಲ್ಲಿ 27 ಆಸ್ಪತ್ರೆಗಳನ್ನು ಹೊಂದಿದ್ದು, 7,300 ಹಾಸಿಗೆಗಳು, 4,000 ವೈದ್ಯರು ಮತ್ತು 10,000 ಉದ್ಯೋಗಿಗಳನ್ನು ಹೊಂದಿದೆ. ಈ ಮೂಲಕ ಅಪೊಲೊ ನಂತರ ದೇಶದ ಎರಡನೇ ಅತಿ ದೊಡ್ಡ ಆಸ್ಪತ್ರೆಯಾಗಿದೆ.

ಕೊಲಂಬಿಯಾ ಏಷ್ಯಾವನ್ನು ಮಣಿಪಾಲ್ ಆಸ್ಪತ್ರೆಗಳಾಗಿ ಮರುಹೆಸರಿಸಲಾಗುವುದು ಎಂದು ಮಣಿಪಾಲ್ ಶಿಕ್ಷಣ ಮತ್ತು ವೈದ್ಯಕೀಯ ಸಮೂಹದ (ಎಂಇಎಂಜಿ) ಅಧ್ಯಕ್ಷ ಡಾ.ರಂಜನ್ ಪೈ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಬಾಂಬ್ ಸ್ಫೋಟ; 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಹಿರಿಯ ನಟ ಹೆಚ್.ಜಿ. ಸೋಮಶೇಖರ್ ಇನ್ನಿಲ್ಲ

ಮತ್ತಷ್ಟು ಸುದ್ದಿಗಳು

vertical

Latest News

ಅಂದು ಟಿ ವಿ ನಿರೂಪಕಿ ಇಂದು ಮಧ್ಯವರ್ತಿ: ಬಂಧಿತ ಪಿಂಕಿ ಇರಾನಿ ನಿಗೂಢ ಹೆಜ್ಜೆ

newsics.com ನವದೆಹಲಿ: ವಂಚಕ ಸುಕೇಶ್ ಚಂದ್ರ ಶೇಖರ್ ಗೆ ಸೆಲೆಬ್ರಿಟಿಗಳನ್ನು ಪರಿಚಯ ಮಾಡಿಸಿದ್ದ ಮಧ್ಯವರ್ತಿ ಪಿಂಕಿ ಇರಾನಿ ವೃತ್ತಿ ಜೀವನ ಆರಂಭಿಸಿದ್ದು ಟಿ ವಿ ನಿರೂಪಕಿಯಾಗಿ. ಮುಂಬೈನ ಚಾನೆಲ್...

ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ

newsics.com ಬೆಂಗಳೂರು: ಬಿಜೆಪಿ ತತ್ವಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷವಾಗಿದ್ದು, ರೌಡಿಗಳಿಗೆ , ಪಾತಕಿಗಳಿಗೆ ಅವಕಾಶ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕುಖ್ಯಾತ ಪಾತಕಿ ಸೈಲೆಂಟ್...

ಕೊರಿಯಾದ ಮಹಿಳಾ ಯು ಟ್ಯೂಬರ್ ಗೆ ಕಿರುಕುಳ: ಇಬ್ಬರು ಆರೋಪಿಗಳ ಬಂಧನ

newsics.com ಮುಂಬೈ: ಮಹಾ ನಗರ ಮುಂಬೈನ ಖಾರ್ ಪ್ರದೇಶದಲ್ಲಿ ಸಾವಿರಾರು ಜನರ ಮುಂದೆ ಕೊರಿಯಾದ ಯೂ ಟ್ಯೂಬರ್ ಗೆ ಕಿರುಕುಳ ನೀಡಿದ  ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಶೇಕ್ ಮತ್ತು  ಮೊಹಮ್ಮದ್...
- Advertisement -
error: Content is protected !!