Friday, September 30, 2022

ಕೊಳದ ಮಠದ ಶಾಂತವೀರ ಸ್ವಾಮೀಜಿ ಲಿಂಗೈಕ್ಯ

Follow Us

newsics.com

ಬೆಂಗಳೂರಿನ ಕೊಳದ ಮಠದ ಶಾಂತವೀರ ಸ್ವಾಮೀಜಿ ಇಂದು ಲಿಂಗೈಕ್ಯರಾಗಿದ್ದಾರೆ. 80 ವರ್ಷ ಪ್ರಾಯದ ಶಾಂತವೀರ ಸ್ವಾಮೀಜಿಗಳು ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ನಿನ್ನೆಯವರೆಗೆ ಆರೋಗ್ಯವಾಗಿಯೇ ಇದ್ದ ಶಾಂತವೀರ ಸ್ವಾಮೀಜಿಗಳು ಮಹಾಲಕ್ಷ್ಮೀ ಲೇಔಟ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಆದರೆ ಇಂದು ಬೆಳಗಾಗುವಷ್ಟರಲ್ಲಿ ಅವರು ಲಿಂಗೈಕ್ಯರಾಗಿದ್ದಾರೆ ಎಂದು ಸ್ವಾಮೀಜಿಗಳ ಅಣ್ಣನ ಮಗ ಹರ್ಷ ಮಾಹಿತಿ ನೀಡಿದ್ದಾರೆ.

ಶಿಶುವಿನ ಹೆಸರಲ್ಲಿ ತಂದೆ-ತಾಯಿಗಳಿಬ್ಬರ ಜಾತಿಯೂ ಇರಬೇಕು : ಇಟಲಿ ಕೋರ್ಟ್

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!