Sunday, July 3, 2022

ಪೊಲೀಸ್ ಕಮಿಷನರ್ ಕಮಲ್ ಪಂತ್ ಕ್ವಾರಂಟೈನ್

Follow Us

ಬೆಂಗಳೂರು:  ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಪ್ರಾಥಮಿಕ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್  ಸ್ವಯಂ ಕ್ವಾರಂಟೈನ್ ಗೆ ಒಳಗಾಗಲು ನಿರ್ಧರಿಸಿದ್ದಾರೆ. ಮನೆಯಲ್ಲಿದ್ದುಕೊಂಡೇ ಕಚೇರಿ ಕೆಲಸ ನಿರ್ವಹಿಸುವುದಾಗಿ ಅವರು ತಿಳಿಸಿದ್ದಾರೆ.

ಈ ಮಧ್ಯೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೂಡ ಕ್ವಾರಂಟೈನ್ ಗೆ ಒಳಗಾಗಲು ತೀರ್ಮಾನಿಸಿದ್ದಾರೆ. ಸಿಎಂ ಜತೆ ಹೆಚ್ಚಿನ ಪ್ರಾಥಮಿಕ ಸಂಪರ್ಕದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ.

ಇದೇ ವೇಳೆ ಸಿಎಂ ಗೃಹ ಕಚೇರಿ ಕೃಷ್ಣಾದ ಆರು ಸಿಬ್ಬಂದಿಯಲ್ಲಿ ಕೂಡ ಕೊರೋನಾ ಸೋಂಕಿನ ಲಕ್ಷಣ ದೃಢಪಟ್ಟಿದೆ ಎಂದು ವರದಿಯಾಗಿದೆ. ಸಿಎಂ ಶೀಘ್ರ ಚೇತರಿಕೆಗೆ ಹಾರೈಸಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!