newsics.com
ಬೆಂಗಳೂರು: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಅಂತರ್ ನಗರ ಎಲೆಕ್ಟ್ರಿಕ್ ಬಸ್ ಸೇವೆಯನ್ನು ಬೆಂಗಳೂರಿನಿಂದ ಮೈಸೂರಿಗೆ ಒದಗಿಸಲಾಗುತ್ತಿದೆ.
ಹೈದರಾಬಾದ್ ಮೂಲದ ಒಲೆಕ್ಟ್ರಾ ಕ್ರೀನ್ಟೆಕ್ ಲಿಮಿಟೆಡ್ ಈ ಎಲೆಕ್ಟ್ರಿಕ್ ಬಸ್ಗಳನ್ನು ಪೂರೈಸಲಿದೆ ಎಂದು ಕೆಎಸ್ಆರ್ಟಿಸಿ ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ಬೆಂಗಳೂರು ನಗರದಿಂದ ವಿರಾಜಪೇಟೆ, ಮಡಿಕೇರಿ, ದಾವಣಗೆರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರಿಗೂ ಎಲೆಕ್ಟ್ರಿಕ್ ಬಸ್ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ.
PFI ನಿಷೇಧ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್