Sunday, May 29, 2022

ಬೆಂಗಳೂರು ಹಿಂಸಾಚಾರ ಪ್ರಕರಣ: ಪೊಲೀಸರ ಹೇಳಿಕೆ ದಾಖಲಿಸಿದ ಎನ್ ಐ ಎ

Follow Us

ಬೆಂಗಳೂರು: ನಗರದ ಡಿ ಜೆ ಹಳ್ಳಿ ಮತ್ತು ಕೆ. ಜಿ. ಹಳ್ಳಿಯಲ್ಲಿ ನಡೆದ ಹಿಂಸಾಚಾರ ಕುರಿತಂತೆ ಎನ್ ಐ ಎ ತನಿಖೆ ಚುರುಕುಪಡೆದುಕೊಂಡಿದೆ. ಎರಡು ಎಫ್ ಐ ಆರ್ ಕುರಿತು ತನಿಖೆ ನಡೆಸುತ್ತಿರುವ ಎನ್ ಐ ಎ , ಈ ಸಂಬಂದ ಪೊಲೀಸರ ಹೇಳಿಕೆಯನ್ನು ದಾಖಲಿಸಿದೆ.

18 ಪೊಲೀಸರು ಎನ್ ಐ ಎ ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ. ಗಲಭೆ ಸ್ಫೋಟಗೊಳ್ಳಲು ಕಾರಣ ಮತ್ತು ಆರಂಭಿಕ ಹಂತದಲ್ಲಿ ಅದರ ತೀವ್ರತೆ ಕುರಿತಂತೆ ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಎನ್ ಐ ಎ ತನಿಖೆಗೆ ಬೆಂಗಳೂರು ಪೊಲೀಸರು ಪೂರ್ಣ ಸಹಕಾರ ನೀಡುತ್ತಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ದೇಶದಲ್ಲಿ 2,828 ಕೋವಿಡ್ ಪ್ರಕರಣ ಪತ್ತೆ: 14 ಮಂದಿ ಸಾವು

newsics.com ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,828 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ 4,31,53,043 ಏರಿಕೆಯಾಗಿದೆ. ಇದುವರೆಗೆ 4,26,11,370 ಮಂದಿ...

ರಸ್ತೆ ಅಪಘಾತ: ಅಯೋಧ್ಯೆಗೆ ತೆರಳುತ್ತಿದ್ದ ಕರ್ನಾಟಕದ 7 ಮಂದಿ ಸಾವು, 10 ಜನಕ್ಕೆ ಗಂಭೀರ ಗಾಯ

newsics.com ಉತ್ತರಪ್ರದೇಶ: ಕರ್ನಾಟಕದಿಂದ ಅಯೋಧ್ಯೆಗೆ ತೆರಳುತ್ತಿದ್ದ ಭಕ್ತರಿದ್ದ ಟೆಂಪೋ ಟ್ರಾವೆಲರ್​ ಹಾಗೂ ಟ್ರಕ್‌ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 7 ಜನರು ಸಾವನ್ನಪ್ಪಿ, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರಪ್ರದೇಶದ ಮೋತಿಪುರ್ ಪ್ರದೇಶದ ಲಖಿಂಪುರ-ಬಹ್ರೈಚ್ ರಾಜ್ಯ...

ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್‌ಗೆ ಗುಡ್ ಬೈ

newsics.com ಬೆಂಗಳೂರು: ಹಿರಿಯ ನಟ, ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರಿಗೆ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಜನಸೇವೆ ಮಾಡುವ ಉದ್ದೇಶದಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೆ....
- Advertisement -
error: Content is protected !!