Wednesday, November 30, 2022

ನಾಳೆ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ರಾಜ್ಯಕ್ಕೆ ಎಂಟ್ರಿ

Follow Us

newsics.com

ಬೆಂಗಳೂರು:  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ನಾಳೆ ರಾಜ್ಯ ಪ್ರವೇಶಿಸಲಿದೆ. ಚಾಮರಾಜ ನಗರ ಜಿಲ್ಲೆಯ ಗುಂಡ್ಲುಪೇಟೆ ಮೂಲಕ ರಾಹುಲ್ ಗಾಂಧಿ ರಾಜ್ಯಕ್ಕೆ ಪ್ರವೇಶಿಸಲಿದ್ದಾರೆ.

ರಾಜ್ಯದಲ್ಲಿ 22 ದಿನಗಳ ಕಾಲ ಯಾತ್ರೆ ಸಂಚರಿಸಲಿದೆ. ಮೈಸೂರು ಮತ್ತು ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಕರ್ನಾಟಕಕ್ಕೆ ಮಹತ್ವ ನೀಡಲಾಗಿದೆ

ಏಳು ತಿಂಗಳ ಗರ್ಭಿಣಿಯ ಹೊಟ್ಟೆ ಬಗೆದು ಭ್ರೂಣ ತೆಗೆದು ಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...

ಹೃದಯಾಘಾತವಾಗಿ ದೇವಾಲಯದ ಆನೆ ಸಾವು

newsics.com ಪುದುಚೇರಿ: ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ...
- Advertisement -
error: Content is protected !!