newsics.com
ಬೆಂಗಳೂರು: ಸಿಂಧಗಿ -ಹಾನಗಲ್ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ಘೋಷಿಸಿದೆ. ಅಕ್ಟೋಬರ್ 30 ರಂದು 2 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.
ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಅಶೋಕ್ ಮನಗೂಳಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಶ್ರೀನಿವಾಸ್ ಮಾನೆ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ.