Monday, October 3, 2022

ಲೋಕಾಯುಕ್ತದಲ್ಲಿ ಎಫ್ ಐ ಆರ್ : ಯಡಿಯೂರಪ್ಪ ವಿರುದ್ಧ ತನಿಖೆಗೆ ಸುಪ್ರೀಂ ಮಧ್ಯಂತರ ತಡೆ

Follow Us

newsics.com

ನವದೆಹಲಿ:  ಸಾಮಾಜಿಕ ಕಾರ್ಯಕರ್ತ ಟೆ ಜೆ ಅಬ್ರಹಾಂ ಸಲ್ಲಿಸಿರುವ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ ಐ ಆರ್ ಕುರಿತ ತನಿಖೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರು ಭ್ರಷ್ಟಾಚಾರ ಎಸಗಿದ್ದಾರೆ ಎಂದು ಟೆ ಜೆ ಅಬ್ರಹಾಂ ಜನ ಪ್ರತಿನಿಧಿ ನ್ಯಾಯಾಲಯದಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶ ನೀಡಿತ್ತು.

ನ್ಯಾಯಮೂರ್ತಿ ಚಂದ್ರ ಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಇಂದು ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಬಿಎಸ್ ವೈ ಜನಪ್ರತಿನಿಧಿಯಾಗಿರುವ ಕಾರಣ ಈ ತಡೆಯಾಜ್ಞೆ ನೀಡಲಾಗಿದೆ.

ಯಡಿಯೂರಪ್ಪ ಪುತ್ರ  ವಿಜಯೇಂದ್ರ ಹಾಗೂ ಇತರರ ವಿರುದ್ಧದ ತನಿಖೆ ಮುಂದುವರಿಯಲಿದೆ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿದೆ

 

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!