newsics.com
ಬೆಂಗಳೂರು: ಸಂಚಾರಿ ವಿಜಯ್ ಅವರ ಸಾವಿಗೆ ಕಾರಣನಾದ ಸ್ನೇಹಿತ ಪಿ.ಎಸ್. ನವೀನ್ ವಿರುದ್ಧ ಜಯನಗರ ಸಂಚಾರ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ವಿಜಯ್ ಅವರ ಸಹೋದರ ಸಿದ್ದೇಶ್‌ಕುಮಾರ್ ದೂರು ನೀಡಿದ್ದು, ನಿರ್ಲಕ್ಷ್ಯದಿಂದ ಚಾಲನೆ ಮಾಡಿ ಜೀವಕ್ಕೆ ಕುತ್ತು ತಂದ ಆರೋಪದಡಿ ನವೀನ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಬೆಳಗ್ಗೆ ಸಂಚಾರಿ ವಿಜಯ್ ಅಂತಿಮ ದರ್ಶನ, ಹುಟ್ಟೂರಲ್ಲಿ ಅಂತ್ಯಕ್ರಿಯೆ