Wednesday, July 6, 2022

ಫ್ಲೈ ಓವರ್ ನಿಂದ ಕೆಳಗೆ ಬಿದ್ದ ಬೈಕ್ ಸವಾರ ಮೃತ್ಯು

Follow Us

newsics.com

ಬೆಂಗಳೂರು: ಏರ್ಪೋರ್ಟ್ ರಸ್ತೆಯ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದು, ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.

ಎಡಬದಿಯಲ್ಲಿ ಹೋಗುತ್ತಿದ್ದ ಬೈಕ್ ಗೆ ಹಿಂದಿನಿಂದ ಬಂದ ಕಾರು ರಭಸವಾಗಿ ಗುದ್ದಿದರ ಪರಿಣಾಮ ಫ್ಲೈ ಓವರ್ ಮೇಲಿಂದ ಬೈಕ್ ಸವಾರ ಕೆಳಗೆ ಬಿದ್ದಿದ್ದಾರೆ.

ಕೆಆರ್ ಪುರಂ ಬಳಿ ಕಾರು ಚಾಲಕ ವರುಣ್ ನ ಪೋಲೀಸರು ಅರೆಸ್ಟ್ ಮಾಡಿದ್ದು, ಮೃತ ವ್ಯಕ್ತಿ 44 ವರ್ಷದ ಗೋವಿಂದಪ್ಪ ಎಂದು ತಿಳಿದುಬಂದಿದೆ.

ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಜೋಡಿ

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!