Wednesday, October 5, 2022

ಮಾದಕ ದ್ರವ್ಯ ಜಾಲ ನಂಟು : ಇಂದು ಬಿನೀಶ್ ಕೊಡಿಯೇರಿ ಇ ಡಿ ಕಸ್ಟಡಿ ಅಂತ್ಯ

Follow Us

Newsics.com

ಬೆಂಗಳೂರು: ಮಾದಕ ದ್ರವ್ಯ ಜಾಲದ ಜತೆ ಸಂಪರ್ಕ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಬಂಧನದಲ್ಲಿರುವ ಕೇರಳದ  ಸಿಪಿಐಎಂ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್  ಅವರ ಪುತ್ರ ಬಿನೀಶ್ ಕೊಡಿಯೇರಿ  ಇ ಡಿ ಕಸ್ಟಡಿ ಅವಧಿ ಇಂದು ಕೊನೆಗೊಳ್ಲಲಿದೆ.

ಸಂಜೆ  ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿನೀಶ್ ಕೊಡಿಯೇರಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.  9 ದಿನಗಳಿಂದ ಬಿನೀಶ್ ಕೊಡಿಯೇರಿಯನ್ನು ಇ ಡಿ  ತೀವ್ರ ವಿಚಾರಣೆಗೆ ಗುರಿಪಡಿಸಿದೆ.

ತಿರುವನಂತಪುರಂನಲ್ಲಿರುವ ಅವರ ಮನೆ ಮೇಲೆ  ಎರಡು ದಿನಗಳ ಹಿಂದೆ  ಇ ಡಿ ದಾಳಿ ನಡೆಸಿತ್ತು.  ಹಲವು ದಾಖಲೆಗಳನ್ನು ಸಂಗ್ರಹಿಸಿತ್ತು

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!