Thursday, December 9, 2021

ಹಕ್ಕಿಜ್ವರ, ಕೊರೋನಾ ಆತಂಕ; ಮೈಸೂರಲ್ಲಿ 2 ವಾರ 144 ಸೆಕ್ಷನ್ ಜಾರಿ

Follow Us

ಮೈಸೂರು: ಕೊರೋನಾ ಹಾಗೂ ಹಕ್ಕಿಜ್ವರ ಹಿನ್ನೆಲೆಯಲ್ಲಿ ಎರಡು ವಾರ ಮೈಸೂರಿನಲ್ಲಿ 144 ನೇ ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಗರದ ಕುಂಬಾರಕೊಪ್ಪಲಿನಲ್ಲಿ ಹಕ್ಕಿಜ್ವರ ದೃಢಪಟ್ಟ ಹಿನ್ನೆಲೆಯಲ್ಲಿ 1 ಕಿ.ಮೀ. ವ್ಯಾಪ್ತಿಯೊಳಗೆ ಬರುವ ಮೇಟಗಳ್ಳಿಯ ಅಶ್ವಿನಿ ಪೌಲ್ಟ್ರಿ ಫಾರಂನಲ್ಲಿ 8 ಸಾವಿರಕ್ಕೊ ಹೆಚ್ಚು ಕೋಳಿಗಳನ್ನು ಕಲ್ಲಿಂಗ್ (ಜೀವಂತ ಸಮಾಧಿ) ಮಾಡಲಾಯಿತು.
ನಗರಪಾಲಿಕೆ ಮತ್ತು ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ಮಂಗಳವಾರ ಬೆಳಗ್ಗೆಯಿಂದಲೇ ಜಂಟಿ ಕಾರ್ಯಚರಣೆ ನಡೆಸಿ ‘ಕುಂಬಾರಕೊಪ್ಪಲಿನ 1 ಕೀ.ಮಿ ವ್ಯಾಪ್ತಿಗೆ ಬರುವ ಎಲ್ಲಾ ಪಕ್ಷಿಗಳನ್ನು ಶಿಷ್ಟಾಚಾರದಂತೆ ಪಕ್ಷಿವಧೆ ಮಾಡಲಾಗುವುದು’ ಎಂದು ಕರಪತ್ರ ಮೂಲಕ ಸಾರ್ವಜನಿಕರಿಗೆ ಹಂಚಿ ಜಾಗೃತಿ ಮೂಡಿಸಿದರು. ಈ ವ್ಯಾಪ್ತಿಯಲ್ಲಿ ಎಷ್ಟು ಪಕ್ಷಿಗಳು ಇವೆ ಎಂಬುದನ್ನು ಸರ್ವೆ ಮಾಡಿರುವ ಅಧಿಕಾರಿಗಳು ಮಂಗಳವಾರ ಸುಮಾರು 8000 ಕ್ಕೂ ಹೆಚ್ಚು ಪಕ್ಷಿಗಳನ್ನು ಕಲ್ಲಿಂಗ್ ಮಾಡಿದರು.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!