Wednesday, November 30, 2022

ನಾಳೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ: ಕಮಲ ಪಕ್ಷದಲ್ಲಿ ಬಿರುಸಿನ ಚಟುವಟಿಕೆ

Follow Us

newsics.com

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಬಣ ಕದನ ಕೊನೆಗೊಳಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನಾಳೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಸಂಜೆ 3 ಗಂಟೆಗೆ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಇದೇ ವೇಳೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಎಲ್ಲ ಶಾಸಕರು ಮತ್ತು ಸಂಸತ್ ಸದಸ್ಯರು ಅರುಣ್ ಸಿಂಗ್ ಅವರನ್ನು ಭೇಟಿ ಮಾಡಬಹುದಾಗಿದೆ. ಯಾವುದೇ ನಿರ್ಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನೊಂದೆಡೆ ಶಿರಸಿಯಲ್ಲಿ ಮಾತನಾಡಿರುವ ಸಚಿವ ಈಶ್ವರಪ್ಪ ನಾಯಕತ್ವ ಬದಲಾವಣೆ ಸೇರಿದಂತೆ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೆ ಕೂಡ ಬದ್ಧವಾಗಿರುವುದಾಗಿ ಘೋಷಿಸಿದ್ದಾರೆ.

ಸದಾ ಟೀಕೆ ಮಾಡುತ್ತಿದ್ದ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಕಳೆದ ಎರಡು ದಿನಗಳಿಂದ ಮೌನಕ್ಕೆ ಶರಣಾಗಿದ್ದಾರೆ.

ನಟಿ ಅಯಿಷಾ ಸುಲ್ತಾನ ವಿರುದ್ಧ ದೇಶದ್ರೋಹ ಪ್ರಕರಣ: ಕೇರಳ ಹೈಕೋರ್ಟ್ ನಲ್ಲಿ ವಿಚಾರಣೆ

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!