Wednesday, July 6, 2022

ಕೊರೋನಾಗೆ ಬಿಜೆಪಿ ಮುಖಂಡ ಬಲಿ

Follow Us

ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ ಶ್ರೀನಿವಾಸರೆಡ್ಡಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅಂತಿಮ ದರ್ಶನ ಪಡೆದಿದ್ದಾರೆ. ಪಿಪಿಇ ಕಿಟ್ ಧರಿಸಿಕೊಂಡು ಎಲೆಕ್ಟ್ರಾನಿಕ್ ಸಿಟಿ ಬಳಿಯ ಬ್ಲಾಸಮ್ ಕೋವಿಡ್ ಆಸ್ಪತ್ರೆಯಲ್ಲಿ ಶ್ರೀನಿವಾಸರೆಡ್ಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ನಗರದ ಬನಶಂಕರಿಯಲ್ಲಿನ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಸಲಾಗಿದೆ.
ಬೆಂಗಳೂರಿನಲ್ಲಿ ಇಂದು 1452 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಕರ್ನಾಟಕದಲ್ಲಿ ಇಂದು 3648 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 72 ಮಂದಿ ಇಂದು ಮೃತಪಟ್ಟಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394...

ಆದಾಯ ತೆರಿಗೆ ವಂಚನೆ : ಡೋಲೋ ಮಾತ್ರೆ ಕಚೇರಿ ಮೇಲೆ ದೇಶವ್ಯಾಪಿ ದಾಳಿ

newsics.com ಬೆಂಗಳೂರು: ಆದಾಯ ತೆರಿಗೆ ವಂಚಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಮಾತ್ರೆ ತಯಾರಕ ಸಂಸ್ಥೆ ಡೋಲೋ ಮುಖ್ಯ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿರುವ...

ಗೃಹ ಬಳಕೆ ಸಿಲಿಂಡರ್ ದರ ಮತ್ತೆ 50 ರೂಪಾಯಿ ಹೆಚ್ಚಳ

newsics.com ನವದೆಹಲಿ: ತೈಲ ಸಂಸ್ಥೆಗಳು ಎಲ್ ಪಿ ಜಿ ಬಳಕೆದಾರರಿಗೆ ಶಾಕ್ ನೀಡಿವೆ. ಗೃಹ ಬಳಕೆಯ ಸಿಲಿಂಡರ್ ದರ ಮತ್ತೆ ಹೆಚ್ಚಳ ಮಾಡಲಾಗಿದೆ. ಪ್ರತಿ ಸಿಲಿಂಡರ್ ದರ 50 ರೂಪಾಯಿ ಹೆಚ್ಚಿಸಲಾಗಿದೆ.  ನೂತನ ದರ...
- Advertisement -
error: Content is protected !!