Wednesday, October 5, 2022

ಆರ್ ಆರ್ ನಗರದಲ್ಲಿ ಮುನಿರತ್ನಗೆ ಭಾರೀ ಮುನ್ನಡೆ, ಶಿರಾದಲ್ಲಿ ಕೂಡ ಬಿಜೆಪಿ ಲೀಡ್

Follow Us

Newsics.com

ಬೆಂಗಳೂರು:  ಆರ್ ಆರ್ ನಗರ ವಿಧಾನಸಭೆ ಚುನಾವಣೆಯ ಎಂಟನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ 22, 527  ಮತಗಳ ಮುನ್ನಡೆಯಲ್ಲಿದ್ದಾರೆ. ಶಿರಾದಲ್ಲಿ ಕೂಡ ಬಿಜೆಪಿ ಮುನ್ನಡೆಯಲ್ಲಿದೆ. ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ಡಾ  ರಾಜೇಶ್ ಗೌಡ 1488 ಮತಗಳ ಮುನ್ನಡೆಯಲ್ಲಿದ್ದಾರೆ. ಶಿರಾದಲ್ಲಿ ಇದೀಗ ಐದನೆ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದೆ.

ಆರ್ ಆರ್ ನಗರ ಮತ್ತು ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಎರಡನೇ ಸ್ಥಾನದಲ್ಲಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!