Friday, September 30, 2022

ಪೊಲೀಸರ ಜತೆ ಬಿಜೆಪಿ ಶಾಸಕರ ಪುತ್ರಿ ಅನುಚಿತ ವರ್ತನೆ: ವಿಡಿಯೋ ವೈರಲ್

Follow Us

newsics.com

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರ ಪುತ್ರಿ ರೇಣುಕಾ ಸಂಚಾರಿ ಪೊಲೀಸರ ಜತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ವರದಿಯಾಗಿದೆ.

ನಗರದಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ಕಾರು ತಡೆದು ದಂಡ ವಿಧಿಸಿದ ಬಳಿಕ ಟ್ರಾಫಿಕ್ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

“ನಿಮಗೆ ಅರವಿಂದ ಲಿಂಬಾವಳಿ ಗೊತ್ತಾ? ನಾನು ಅವರ ಮಗಳು. ಅಷ್ಟೆ” ಎಂದು ಟ್ರಾಫಿಕ್ ಪೊಲೀಸರಿಗೆ ರೇಣುಕಾ ಆವಾಜ್ ಹಾಕಿದ್ದಾರೆ. ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಮಾಧ್ಯಮದವರ ಮೇಲೂ ಆಕೆ ದೌರ್ಜನ್ಯ ಎಸಗಿದ್ದಾಳೆ ಎಂದು ವರದಿಯಾಗಿದೆ.

ಇನ್ನೂ ಮೂರು ದಿನ ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!