ಆರ್.ಆರ್.ನಗರ, ಶಿರಾದಲ್ಲಿ ಬಿಜೆಪಿ ಜಯಭೇರಿ; ಕನ್ನಡದಲ್ಲೇ ಮೋದಿ ಶುಭಹಾರೈಕೆ

newsics.com ನವದೆಹಲಿ: ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭೆ ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಎರಡೂ ಕಡೆ ಬಿಜೆಪಿ ಜಯ ಗಳಿಸುವ ಮೂಲಕ ರಾಜ್ಯದ ಸರ್ಕಾರವನ್ನು ಮತ್ತಷ್ಟು ಬಲಪಡಿಸಿವೆ.ಈ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಯಡಿಯೂರಪ್ಪ ಸರ್ಕಾರವನ್ನು ಅಭಿನಂದಿಸಿದ್ದಾರೆ. ನರೇಂದ್ರ ಮೋದಿ ಅವರ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಕನ್ನಡದಲ್ಲಿಯೇ ಟ್ವೀಟ್ ಮಾಡಲಾಗಿದೆ.ಪ್ರಧಾನಿ ಮೋದಿ ತಮ್ಮ ಟ್ವೀಟ್ ನಲ್ಲಿ, ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ ಬಿಎಸ್ ಯಡಿಯೂರಪ್ಪ … Continue reading ಆರ್.ಆರ್.ನಗರ, ಶಿರಾದಲ್ಲಿ ಬಿಜೆಪಿ ಜಯಭೇರಿ; ಕನ್ನಡದಲ್ಲೇ ಮೋದಿ ಶುಭಹಾರೈಕೆ