Friday, May 20, 2022

ಬಿಎಂಟಿಸಿ ಬಸ್ ಡಿಕ್ಕಿ, ಬೈಕ್ ಸವಾರ ಸಾವು

Follow Us

newsics.com

ಬೆಂಗಳೂರು: ನಗರದ ಮಲ್ಲೇಶ್ವರಂ ಸಮೀಪದ ಕೆ. ಸಿ. ಜನರಲ್ ಆಸ್ಪತ್ರೆ ಬಳಿ ಬಿಎಂಟಿಸಿ ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾನೆ. ಮೃತಪಟ್ಟ ಬೈಕ್ ಸವಾರನನ್ನು  ಸುರೇಶ್ ಬಾಬು(45) ಎಂದು ಗುರುತಿಸಲಾಗಿದೆ.

ಬಿಎಂಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಇದೇ ವೇಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ತಿರುಮಗೊಂಡನ ಹಳ್ಳಿಯಲ್ಲಿ ಬಿಎಂಟಿಸಿ ಬಸ್ ಸಿಮೆಂಟ್ ದಿಬ್ಬಕ್ಕೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ.

ಹೌಥಿ ಬಂಡುಕೋರರ ಕ್ಷಿಪಣಿ ದಾಳಿ ಧ್ವಂಸಗೊಳಿಸಿದ ಸೌದಿ

ಮತ್ತಷ್ಟು ಸುದ್ದಿಗಳು

Latest News

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು...

ಮತ್ತೆ ಚಿನ್ನ, ಬೆಳ್ಳಿ ದುಬಾರಿ

newsics.com ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900 ರೂ. ಏರಿಕೆಯಾಗಿದೆ. ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ...

ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಸಾಧ್ಯತೆ

newsics.com ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ‌ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ನಾಗೇಶ್, ದ್ವಿತೀಯ ಪಿಯು...
- Advertisement -
error: Content is protected !!