Tuesday, July 5, 2022

ಆಳಸಮುದ್ರದ ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ

Follow Us

newsics.com 

ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ನೋಡ ನೋಡುತ್ತಿದ್ದಂತೆಯೇ ಮುಳುಗಡೆಯಾದ ಘಟನೆಯು ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಶಿರೂರಿನಲ್ಲಿ ನಡೆದಿದೆ . ಅದೃಷ್ಟವಶಾತ್​ ದೋಣಿಯಲ್ಲಿದ್ದ ಐವರು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇವರೆಲ್ಲ ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದರು ಎನ್ನಲಾಗಿದೆ. ಮುಳುಗಡೆಯಾದ ದೋಣಿಯು ಅಮೀನಾ ಬೋಟ್​ ಶಿರೂರಿನ ಮುಸ್ತಾಕ್ ಎಂಬವರಿಗೆ ಸೇರಿದ್ದು ಎನ್ನಲಾಗಿದೆ.

ಮೊಜಾಂಬಿಕ್ ನಲ್ಲಿ 30 ವರ್ಷಗಳ ಬಳಿಕ ಪೋಲಿಯೊ ಪತ್ತೆ

ಮತ್ತಷ್ಟು ಸುದ್ದಿಗಳು

vertical

Latest News

ಫ್ಲ್ಯಾಟ್​ ವಾಪಸ್ ಕೊಡಿ ಎಂದಿದ್ದಕ್ಕೆ ಗುರೂಜಿ ಹತ್ಯೆ..?

newsics.com ಹುಬ್ಬಳ್ಳಿ : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್​ ಗುರೂಜಿ ಬರ್ಬರವಾಗಿ ಕೊಲೆಯಾಗಿದ್ದಾರೆ. ಇದೀಗ ಕೊಲೆಗಾರರು ಯಾರು ಎಂಬುದೂ ಸಹ ಬಯಲಾಗಿದೆ. ಗುರೂಜಿಗಳ ಆಪ್ತರೇ ಆಗಿದ್ದ ಮಹಂತೇಶ್​...

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

newsics.com ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು  ಮತದಾನ ನಡೆಯಲಿದೆ. ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ ಪೂರ್ಣಗೊಳಿಸುತ್ತಿರುವ ಕಾರಣ ನೂತನ ಉಪ ರಾಷ್ಟ್ರಪತಿ...

ಚಂದ್ರಶೇಖರ್ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿನೆರಳು..?

newsics.com ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ...
- Advertisement -
error: Content is protected !!