Monday, October 3, 2022

ಬೊಲೆರೋ ಡಿಕ್ಕಿ; ಬೆಂಗಳೂರಿನಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ಮೂವರ ಸಾವು

Follow Us

newsics.com
ಚಾಮರಾಜನಗರ: ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಬೈಕ್’ನಲ್ಲಿ ತೆರಳುತ್ತಿದ್ದ ಮೂವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಶುಕ್ರವಾರ (ನ.13) ಮುಂಜಾನೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ಸಂಭವಿಸಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಧನಗೆರೆ-ಸತ್ತೇಗಾಲ ಮುಖ್ಯರಸ್ತೆಯಲ್ಲಿ ಬೊಲೆರೋ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪದ ಪಳನಿಮೇಡು ಗ್ರಾಮದ ಡೇವಿಡ್, ಸೇತು, ಶೇಷುರಾಜ್ ಮೃತಪಟ್ಟವರು. ಸತ್ತೇಗಾಲ ಮುಖ್ಯರಸ್ತೆಯಲ್ಲಿ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಬೈಕ್ ನಲ್ಲಿ ಮೂವರು ತೆರಳುತ್ತಿದ್ದರು. ಬೈಕ್ ಗೆ ಕೊಳ್ಳೆಗಾಲದಿಂದ ಸತ್ತೇಗಾಲದ ಕಡೆಗೆ ಹೋಗುತ್ತಿದ್ದ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಳ್ಳೆಗಾಲ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

2 ಖಾಸಗಿ ಬಸ್ ನಡುವೆ ಅಪಘಾತ; ಸ್ಟೇರಿಂಗ್’ನಡಿ ಸಿಲುಕಿ ಪರದಾಡಿದ ಚಾಲಕ

ಹುಬ್ಬಳ್ಳಿ ಪೊಲೀಸ್ ಕಮಿಷನರ್ ಲಾಬೂರಾಮ್ ಅಸ್ವಸ್ಥ; ಬೆಂಗಳೂರಿಗೆ ಏರ್’ಲಿಫ್ಟ್

ಖ್ಯಾತ ಪತ್ರಕರ್ತ, ಸಾಹಿತಿ ರವಿ ಬೆಳಗೆರೆ ಇನ್ನಿಲ್ಲ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!