Friday, May 20, 2022

ಶಿವಮೊಗ್ಗದಲ್ಲಿ ಬಾಂಬ್ ಸ್ಫೋಟ; 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

Follow Us

newsics.com
ಶಿವಮೊಗ್ಗ: ನಗರದಲ್ಲಿ ಹಂದಿ ಹೊಡೆಯಲು ಸಂಗ್ರಹಿಸಿದ್ದ ಕಚ್ಚಾ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.
ನಗರದ ಕುಂಚೇನಹಳ್ಳಿಯ ಸಮೀಪದಲ್ಲಿ ಕಾಡು ಹಂದಿ ಭೇಟೆಯಾಡಲು ಬಳಸುವಂತ ನಾಡಬಾಂಬ್ ತಯಾರಿಸುತ್ತಿದ್ದು, ನಾಡಬಾಂಬ್’ಗಳನ್ನು ಕೆಲಸಗಾರರು ಬಿಸಿಲಿನಲ್ಲಿ ಒಣಗಿಸಲು ಹಾಕಿದ ವೇಳೆ ಆಕಸ್ಮಿಕವಾಗಿ ಸ್ಪೋಟಗೊಂಡಿವೆ.ನಾಡ ಬಾಂಬ್ ಸ್ಪೋಟದಿಂದಾಗಿ ಗಾಯಗೊಂಡಿರುವ ವ್ಯಕ್ತಿಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲಿಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಹಿರಿಯ ನಟ ಹೆಚ್.ಜಿ. ಸೋಮಶೇಖರ್ ಇನ್ನಿಲ್ಲ

ಸಂಜನಾ , ರಾಗಿಣಿ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ವಜಾ

ಸುಶಾಂತ್ ಸಿಂಗ್ ಪ್ರಕರಣ: ಪೊಲೀಸರಿಂದ ಹೈಕೋರ್ಟ್’ಗೆ ಅಫಿಡವಿಟ್ ಸಲ್ಲಿಕೆ

ಯುಎಸ್ ನಲ್ಲಿ ಹೈದ್ರಾಬಾದ್ ಮೂಲದ ವ್ಯಕ್ತಿಯ ಹತ್ಯೆ

ಈ ಸ್ವೀಟ್ ನ ಬೆಲೆ ಕೆಜಿಗೆ 9 ಸಾವಿರ ರೂ!

ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಮತ್ತಷ್ಟು ಸುದ್ದಿಗಳು

Latest News

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

newsics.com ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ...

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ...

ಮತ್ತೆ ಚಿನ್ನ, ಬೆಳ್ಳಿ ದುಬಾರಿ

newsics.com ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900 ರೂ. ಏರಿಕೆಯಾಗಿದೆ. ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ...
- Advertisement -
error: Content is protected !!