ಶಿವಮೊಗ್ಗದಲ್ಲಿ ಬಾಂಬ್ ಸ್ಫೋಟ; 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

newsics.comಶಿವಮೊಗ್ಗ: ನಗರದಲ್ಲಿ ಹಂದಿ ಹೊಡೆಯಲು ಸಂಗ್ರಹಿಸಿದ್ದ ಕಚ್ಚಾ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.ನಗರದ ಕುಂಚೇನಹಳ್ಳಿಯ ಸಮೀಪದಲ್ಲಿ ಕಾಡು ಹಂದಿ ಭೇಟೆಯಾಡಲು ಬಳಸುವಂತ ನಾಡಬಾಂಬ್ ತಯಾರಿಸುತ್ತಿದ್ದು, ನಾಡಬಾಂಬ್’ಗಳನ್ನು ಕೆಲಸಗಾರರು ಬಿಸಿಲಿನಲ್ಲಿ ಒಣಗಿಸಲು ಹಾಕಿದ ವೇಳೆ ಆಕಸ್ಮಿಕವಾಗಿ ಸ್ಪೋಟಗೊಂಡಿವೆ.ನಾಡ ಬಾಂಬ್ ಸ್ಪೋಟದಿಂದಾಗಿ ಗಾಯಗೊಂಡಿರುವ ವ್ಯಕ್ತಿಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲಿಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಹಿರಿಯ ನಟ ಹೆಚ್.ಜಿ. ಸೋಮಶೇಖರ್ ಇನ್ನಿಲ್ಲ ಸಂಜನಾ … Continue reading ಶಿವಮೊಗ್ಗದಲ್ಲಿ ಬಾಂಬ್ ಸ್ಫೋಟ; 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ