Saturday, December 10, 2022

ಗಡಿ ಕಾನೂನು ಸಮರದಲ್ಲಿ ಗೆಲುವು: ಸಿಎಂ ಬೊಮ್ಮಾಯಿ ವಿಶ್ವಾಸ

Follow Us

newsics.com

ಬೆಂಗಳೂರು: ಮಹಾರಾಷ್ಟ್ರ ಮತ್ತೆ ಕೆದಕಿರುವ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯಗಳ ಮಧ್ಯೆ ಸೌಹಾರ್ದ ಸಂಬಂಧ ಇರಬೇಕು. ಜನರನ್ನು ಪ್ರಚೋದಿಸುವ ಕೆಲಸ ಮಾಡಬಾರದು ಎಂದು ಹೇಳಿದ್ದಾರೆ.

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾನೂನು ಹೋರಾಟದಲ್ಲಿ ಗೆಲುವು  ಸಾಧಿಸುವ ವಿಶ್ವಾಸವನ್ನು ಸಿ ಎಂ  ಬೊಮ್ಮಾಯಿ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಬೆಳಗಾವಿ ಗಡಿ ವಿವಾದ ಹಿನ್ನೆಲೆಯಲ್ಲಿ ಬೆಳಗಾವಿಯ ಗಡಿ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ರಾಜ್ಯದ ಬಸ್ ಗಳಿಗೆ ಮಹಾರಾಷ್ಟ್ರದಲ್ಲಿ ಕಪ್ಪು ಮಸಿ: ಸಾರಿಗೆ ಬಂದ್

ಮತ್ತಷ್ಟು ಸುದ್ದಿಗಳು

vertical

Latest News

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....

18-25 ವರ್ಷದ ಒಳಗಿನ ಯುವಜನತೆಗೆ ಉಚಿತ ಕಾಂಡೋಮ್‌

newsics.com ಪ್ಯಾರಿಸ್: ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್‌  ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ. ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ...
- Advertisement -
error: Content is protected !!