newsics.com
ಮಂಡ್ಯ : ದಕ್ಷಿಣ ಪದವಿಧರರ ಕ್ಷೇತ್ರದ ಚುನಾವಣೆ ಸಂಬಂಧ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಮಾಡಿರುವ ಆರೋಪ ಎದುರಿಸುತ್ತಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಹಾಗೂ ಬಿಜೆಪಿ ಅಭ್ಯರ್ಥಿ ಎಂ.ವಿ ರವಿಶಂಕರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೇ 16ರಂದು ಅಶ್ವತ್ಥ ನಾರಾಯಣ ಮಂಡ್ಯದ ಹಲವು ಕಾಲೇಜುಗಳಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ ದೂರು ನೀಡಿದ್ದರು.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2685 ಕೋವಿಡ್ ಪ್ರಕರಣ ವರದಿ: 33 ಮಂದಿ ಸಾವು