Saturday, January 23, 2021

ನೂತನ ಸಚಿವರಿಗೆ ಖಾತೆ ಹಂಚಿಕೆ

newsics.com

ಬೆಂಗಳೂರು: ಸಂಪುಟ ದರ್ಜೆ ಸಚಿವರಾಗಿ 7 ಶಾಸಕರು ಇಂದು ಮಧ್ಯಾಹ್ನ 3.50ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಹುಕ್ಕೇರಿ ಶಾಸಕ ಉಮೇಶ್ ಕತ್ತಿಗೆ ಪ್ರವಾಸೋದ್ಯಮ ಇಲಾಖೆ ಮತ್ತು ಸಾರ್ವಜನಿಕ ಹಾಗೂ ಸಂಪರ್ಕ ಇಲಾಖೆ, ಮಹದೇವಪುರ ಶಾಸಕ ಅರವಿಂದ್ ಲಿಂಬಾವಳಿ ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಲಾಗಿದೆ. ಸುಳ್ಯ ಶಾಸಕ ಎಸ್. ಅಂಗಾರರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮುರುಗೇಶ್ ನಿರಾಣಿಯವರಿಗೆ ಇಂಧನ, ಎಂಟಿಬಿ ನಾಗರಾಜ್ ಅವರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಖಾತೆ, ಆರ್. ಶಂಕರ್ ಅವರಿಗೆ ಅಬಕಾರಿ ಖಾತೆ ನೀಡಿದ್ದರೆ, ಸಿ.ಪಿ. ಯೋಗೇಶ್ವರ್ ಅವರಿಗೆ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ ನೀಡಲಾಗಿದೆ.

ಸೀರೆಯಲ್ಲಿ ಅದಾ ಶರ್ಮಾ ಕಾರ್ಟ್’ವೀಲ್ ಫ್ಲಿಪ್

ಮತ್ತಷ್ಟು ಸುದ್ದಿಗಳು

Latest News

ತುಪ್ಪದ ಬೆಡಗಿ ರಾಗಿಣಿ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆ

Newsics.com ಬೆಂಗಳೂರು: ಮಾದಕ ದ್ರವ್ಯ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಇಂದು ಪರಪ್ಪನ ಅಗ್ರಹಾರ ಜೈಲ್ಲಿನಿಂದ ಬಿಡುಗಡೆಯಾಗಲಿದ್ದಾರೆ. ಸುಪ್ರೀಂಕೋರ್ಟ್ ಆದೇಶದ ಪ್ರತಿ ಅವರ ವಕೀಲರ ಕೈ ಸೇರಿದ್ದು,...

ಕೊರೋನಾ ಮಾರ್ಗ ಸೂಚಿ ಉಲ್ಲಂಘನೆ: ವಾಟಾಳ್ ವಿರುದ್ದ ಎಫ್ ಐ ಆರ್

Newsics.com ಬೆಂಗಳೂರು: ನಗರದಲ್ಲಿ ಕೊರೋನಾ ಮಾರ್ಗ ಸೂಚಿ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ಪಾವತಿಸದಿರುವ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಡಿಸೆಂಬರ್ 5, 2020ರಂದು ನಗರದ...

ಶಿವಮೊಗ್ಗ ದುರಂತ: ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ

Newsics.com ಬೆಂಗಳೂರು: ದೇಶವನ್ನು ನಡುಗಿಸಿರುವ ಶಿವಮೊಗ್ಗ ಸಮೀಪದ  ಹುಣಸೋಡು ಸ್ಫೋಟ ಸಂಭವಿಸಿದ ಪ್ರದೇಶಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಭೇಟಿ ನೀಡಲಿದ್ದಾರೆ. ದುರಂತದಲ್ಲಿ ಐದು ಮಂದಿ ಮೃತಪಟ್ಟಿರುವುದನ್ನು ಅಧಿಕೃತವಾಗಿ ದೃಢೀಕರಿಸಲಾಗಿದೆ. ಶಿವಮೊಗ್ಗ ನಗರದಿಂದ ಕೇವಲ ಎಂಟು ಕಿಲೋ...
- Advertisement -
error: Content is protected !!