Thursday, December 8, 2022

ಯಾವುದೇ ಸ್ಥಾನಮಾನ ನಿರೀಕ್ಷೆ ಮಾಡಿದ ವ್ಯಕ್ತಿ ನಾನಲ್ಲ- ಬಿಎಸ್​​ವೈ

Follow Us

ಬೆಂಗಳೂರು: ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯಲ್ಲಿ ಸ್ಥಾನಮಾನ ನೀಡಿರುವುದು ಸಂತಸ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಮತ್ತು 11 ಸದಸ್ಯರನ್ನೊಳಗೊಂಡ ಕೇಂದ್ರ ಬಿಜೆಪಿ ಚುನಾವಣಾ ಸಮಿತಿಯಲ್ಲಿ ಸ್ಥಾನ ಸಿಕ್ಕ ಬೆನ್ನಲ್ಲೇ  ಬಿಎಸ್‌ವೈ, ಸಿಎಂ ಬಸವರಾಜ್ ಬೊಮ್ಮಾಯಿ ಜೊತೆಗೂಡಿ ತುರ್ತು ಸುದ್ದಿಗೋಷ್ಠಿ ನಡೆಸಿದರು.

ಈ ವೇಳೆ ಮಾತನಾಡಿದ ಬಿಸ್‌ವೈ, ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಗೆ ಸದಸ್ಯರನ್ನಾಗಿ ಮಾಡುವ ಮೂಲಕ ದೊಡ್ಡ ಜವಾಬ್ದಾರಿ ನೀಡಿದ್ದಾರೆ . ತಮಗೆ ಉನ್ನತ ಸ್ಥಾನ ನೀಡಿದ ವರಿಷ್ಠರಿಗೆ ಧನ್ಯವಾದ ಹೇಳಿದ ಬಿಎಸ್ ವೈ, ಸಾಮೂಹಿಕ ನಾಯಕತ್ವದಲ್ಲಿ ರಾಜ್ಯದಲ್ಲಿ ಪ್ರವಾಸ ಮಾಡಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದರು.

ರಾಜ್ಯ ಸರ್ಕಾರದಿಂದ ಮೀನೂಟದ ಮನೆ!

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!