ಯಾವುದೇ ಸ್ಥಾನಮಾನ ನಿರೀಕ್ಷೆ ಮಾಡಿದ ವ್ಯಕ್ತಿ ನಾನಲ್ಲ- ಬಿಎಸ್​​ವೈ

ಬೆಂಗಳೂರು: ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯಲ್ಲಿ ಸ್ಥಾನಮಾನ ನೀಡಿರುವುದು ಸಂತಸ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಮತ್ತು 11 ಸದಸ್ಯರನ್ನೊಳಗೊಂಡ ಕೇಂದ್ರ ಬಿಜೆಪಿ ಚುನಾವಣಾ ಸಮಿತಿಯಲ್ಲಿ ಸ್ಥಾನ ಸಿಕ್ಕ ಬೆನ್ನಲ್ಲೇ  ಬಿಎಸ್‌ವೈ, ಸಿಎಂ ಬಸವರಾಜ್ ಬೊಮ್ಮಾಯಿ ಜೊತೆಗೂಡಿ ತುರ್ತು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಬಿಸ್‌ವೈ, ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಗೆ ಸದಸ್ಯರನ್ನಾಗಿ ಮಾಡುವ ಮೂಲಕ ದೊಡ್ಡ ಜವಾಬ್ದಾರಿ ನೀಡಿದ್ದಾರೆ . ತಮಗೆ ಉನ್ನತ … Continue reading ಯಾವುದೇ ಸ್ಥಾನಮಾನ ನಿರೀಕ್ಷೆ ಮಾಡಿದ ವ್ಯಕ್ತಿ ನಾನಲ್ಲ- ಬಿಎಸ್​​ವೈ