Tuesday, April 13, 2021

ಈ ಭಾನುವಾರ ಬಸ್ ಸಂಚಾರ ರದ್ದು


ಬೆಂಗಳೂರು: ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಪರಿಸ್ಥಿತಿ ಜುಲೈ 5ರಿಂದಲೇ ಜಾರಿಗೊಳ್ಳಲಿದೆ. ಜುಲೈ ನ ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಪರಿಸ್ಥಿತಿ ಇರಲಿದೆ.
ಈ ಹಿನ್ನಲೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ಸು ಸೇವೆಗಳೂ ಭಾನುವಾರದಂದು ಕಾರ್ಯನಿರ್ವಹಿಸುವುದಿಲ್ಲ ಎಂದು ಸಂಸ್ಥೆಯ ಉನ್ನತ ಮೂಲಗಳು ಮಾಹಿತಿ ನೀಡಿವೆ. ಭಾನುವಾರ ಮುಂಜಾನೆಯಿಂದ ಭಾನುವಾರ ಮಧ್ಯರಾತ್ರಿವರೆಗೆ ಬಸ್’ಗಳು ಸಂಚರಿಸುವುದಿಲ್ಲ.
ರಾಜ್ಯಾದ್ಯಂತ ಕೊರೋನಾ ಸೋಂಕಿನ ಹಾವಳಿ ಮಿತಿಮೀರುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಪ್ರತಿ ಭಾನುವಾರದ ಮಟ್ಟಿಗೆ ರಾಜ್ಯಾದ್ಯಂತ ಎಲ್ಲಾ ಚಟುವಟಿಕೆಗಳು ಒಂದು ದಿನದ ಮಟ್ಟಿಗೆ ಬಹುತೇಕ ಸ್ತಬ್ಧಗೊಳ್ಳಲಿವೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...
- Advertisement -
error: Content is protected !!