Tuesday, January 31, 2023

ಸಿಂದಗಿ, ಹಾನಗಲ್ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಪ್ರಕಟ

Follow Us

newsics.com

ನವದೆಹಲಿ: ಅಕ್ಟೋಬರ್ 30ರಂದು ನಡೆಯಲಿರುವ ಸಿಂದಗಿ ಮತ್ತು ಹಾನಗಲ್ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಸಂಸದೀಯ ಮಂಡಳಿ ಬಿಡುಗಡೆ ಮಾಡಿದೆ.

ಸಿಂದಗಿಯಲ್ಲಿ ರಮೇಶ್ ಭೂಸನೂರು ಅವರು ಬಿಜೆಪಿ ಅಭ್ಯರ್ಥಿ. ಹಾನಗಲ್ ನಲ್ಲಿ ಶಿವರಾಜ್ ಸಜ್ಜನರ್ ಅವರಿಗೆ ಬಿಜೆಪಿ ಟಿಕೇಟ್ ನೀಡಿದೆ.

ಕಾಂಗ್ರೆಸ್  ಮತ್ತು ಜೆಡಿಎಸ್  ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಿದೆ

ಬಿಜೆಪಿ ಉಪ ಚುನಾವಣೆ ಸಂಬಂಧ ಉಸ್ತುವಾರಿಗಳನ್ನು ಪ್ರಕಟಿಸಿದ್ದು,ಕೊನೆಯ ಕ್ಷಣದಲ್ಲಿ  ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ  ಉಸ್ತುವಾರಿ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ.

ತಾಯಿ ಕಾವೇರಿಗೆ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಮತ್ತಷ್ಟು ಸುದ್ದಿಗಳು

vertical

Latest News

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...

ಕಾಡುಹಂದಿಯೆಂದು ನಾಯಿ ಮಾಂಸ ಮಾರಿದ ಯುವಕರು

newsics.com ಅಂಕೋಲಾ: ಕಾಡುಹಂದಿ ಮಾಂಸವೆಂದು ನಂಬಿಸಿ ಅಪರಿಚಿತ ಯುವಕರು ಸಿಕ್ಕ ಸಿಕ್ಕ ಪ್ರಾಣಿಗಳ ಮಾಂಸವನ್ನ ಮಾರಾಟ ಮಾಡಿರುವ ಘಟನೆ ಅಂಕೋಲಾದ ಮೊಗಟಾ, ಹಿಲ್ಲೂರು ಭಾಗದಲ್ಲಿ ನಡೆದಿದೆ. ಅಂಕೋಲಾದ ಗ್ರಾಮೀಣ ಭಾಗಗಳಿಗೆ ಭೇಟಿ ನೀಡುತ್ತಿದ್ದ ಯುವಕರ ತಂಡ,...
- Advertisement -
error: Content is protected !!