Wednesday, November 30, 2022

ಅಕ್ಟೋಬರ್ 1ರಂದು ಸಿ ಇ ಟಿ ಪರಿಷ್ಕೃತ ಫಲಿತಾಂಶ ಪ್ರಕಟ

Follow Us

newsics.com

ಬೆಂಗಳೂರು: ಪರಿಷ್ಕೃತ ಸಾಮಾನ್ಯ ಪ್ರವೇಶ ಪರೀಕ್ಷಾ ಫಲಿತಾಂಶ ( ಸಿಇಟಿ) ಅಕ್ಟೋಬರ್ ಒಂದರಂದು ಪ್ರಕಟವಾಗಲಿದೆ. ರಾಜ್ಯ ಪರೀಕ್ಷಾ ಪ್ರಾಧಿಕಾರ ಈ ಮಾಹಿತಿ ನೀಡಿದೆ. ಹೈಕೋರ್ಟ್  ಸೂಚನೆಯಂತೆ ಪರಿಷ್ಕೃತ ಸಿಇಟಿ ಫಲಿತಾಂಶಕ್ಕೆ ತೀರ್ಮಾನಿಸಲಾಗಿದೆ.

ಈ ಹಿಂದೆ ಅಕ್ಟೋಬರ್ 3ರಂದು ಸಿಇಟಿ ಫಲಿತಾಂಶಕ್ಕೆ ತೀರ್ಮಾನಿಸಲಾಗಿತ್ತು.   ಹಿಂದಿನ ವರ್ಷದ ವಿದ್ಯಾರ್ಥಿಗಳಿಗೆ ಸಿಇಟಿ ಅಂಕ ಪರಿಗಣನೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.

 

 

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!