Saturday, November 26, 2022

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು ನೀಡಿದ ಯೋಗೇಶ್ವರ್

Follow Us

newsics.com

ಬೆಂಗಳೂರು: ರಾಜ್ಯ ಬಿಜೆಪಿ ಘಟಕದಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಕೂಡ ರಾಜ್ಯ ಬಿಜೆಪಿ ನಾಯಕರ ಜತೆ ಸಮಾಲೋಚನೆ ಮುಂದುವರಿಸಿದ್ದಾರೆ.

ಈ ಮಧ್ಯೆ  ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿರುವ ಸಚಿವ ಸಿ ಪಿ ಯೋಗೇಶ್ವರ್ , ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ರಾಜ್ಯದಲ್ಲಿ ಅಸ್ತಿತ್ವದಲ್ಲಿ ಇರುವುದು ಮೂರು ಪಕ್ಷಗಳ ಸರ್ಕಾರ ಎಂಬ ಹೇಳಿಕೆ ಕುರಿತಂತೆ ಅವರು ಸಮರ್ಥನೆ ಕೂಡ ನೀಡಿದ್ದಾರೆ ಎಂದು ವರದಿಯಾಗಿದೆ.

ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ್ ಮತ್ತು ಜೆಡಿಎಸ್ ನಾಯಕ  ಕುಮಾರಸ್ವಾಮಿ ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ  ಗಂಭೀರ ಆರೋಪವನ್ನು  ಯೋಗೇಶ್ವರ್ , ಮಾತುಕತೆ ಸಂದರ್ಭದಲ್ಲಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಯೋಗೇಶ್ವರ್ ಸೇರಿದಂತೆ ಯಾವುದೇ ನಾಯಕರು ಬಹಿರಂಗವಾಗಿ ಹೇಳಿಕೆ ನೀಡಬಾರದು ಎಂದು  ಅರುಣ್ ಸಿಂಗ್ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

ಅಂಬಾನಿ ನಿವಾಸದ ಮುಂದೆ ಸ್ಫೋಟಕ ಪತ್ತೆ ಪ್ರಕರಣ: ಎನ್ ಕೌಂಟರ್ ಸ್ಪೆಷಲಿಸ್ಟ್ ಪ್ರದೀಪ್ ಶರ್ಮಾ ವಿಚಾರಣೆ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!