ಬೆಂಗಳೂರು : ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ವಿರುದ್ಧ ಉತ್ತರ ಕನ್ನಡ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಿಸಿದ್ದ 50ಕ್ಕೂ ಹೆಚ್ಚು ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಗೋಕರ್ಣ ಠಾಣೆಯಲ್ಲಿ 2015 ರಲ್ಲಿ ದಾಖಲಿಸಿರುವ 51 ಪ್ರಕರಣಗಳನ್ನು ವಾಪಸ್ ಪಡೆಯಲು ಸಚಿವ ಸಂಪುಟ ನಿರ್ಧರಿಸಿದೆ.
ರಾಘವೇಶ್ವರ ಶ್ರೀ ವಿರುದ್ಧದ 51 ಪ್ರಕರಣಗಳನ್ನು ಕೈಬಿಡಲು ಸಂಪುಟ ಅನುಮೋದನೆ
Follow Us