ಬೆಂಗಳೂರು: ಮೂಲ ಬಿಜೆಪಿಗರು ಮತ್ತು ವಲಸೆ ಬಂದವರ ನಡುವಿನ ರಾಜಕೀಯ ಪೈಪೋಟಿ ಸಂಪುಟ ವಿಸ್ತರಣೆ ಮೇಲೆ ಕರಿ ನೆರಳು ಬೀರಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಮಾತುಕತೆ ನಡೆಸಿದ್ದು, ಕೆಲವು ಗಂಭೀರ ಸಲಹೆ ನೀಡಿದ್ದಾರೆ ಎಂದು ವರದಿಯಾಗಿದೆ. ಸದ್ಯಕ್ಕೆ ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿರುವ ಉಪ ಚುನಾವಣೆಯಲ್ಲಿ ಗೆದ್ದಿರುವ 10 ಶಾಸಕರನ್ನು ಮಾತ್ರ ಸಚಿವ ಸಂಪುಟಕ್ಕೆ ಸೇರಿಸಿ ಎಂಬ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಆದರೆ ಈ ಸಂಬಂಧ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಿಜೆಪಿ ನೀಡಿಲ್ಲ. ಮುಖ್ಯವಾಗಿ ಸಿ ಪಿ. ಯೋಗ್ವೇಶರ್ ಗೆ ಸಚಿವ ಸ್ಥಾನ ನೀಡುವುದಕ್ಕೆ ಬಿಜೆಪಿ ಹಿರಿಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಮತ್ತಷ್ಟು ಸುದ್ದಿಗಳು
ಎಷ್ಟೇ ಗೋಗರೆದರೂ ಮನೆಗೆ ಬಾರದ ಹೆಂಡತಿ; ಮನನೊಂದು ಪತಿ ಆತ್ಮಹತ್ಯೆ
newsics.com
ಚಾಮರಾಜನಗರ: ಎಷ್ಟೇ ಕರೆದರೂ ತನ್ನ ಮನೆಗೆ ಬರಲು ಪತ್ನಿ ನಿರಾಕರಿಸಿದ್ದಕ್ಕೆ ಪತಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಹೊನ್ನಹಳ್ಳಿಯಲ್ಲಿ ನಡೆದಿದೆ.
ವಸಂತಕುಮಾರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳೆದ 3 ವರ್ಷದ ಹಿಂದೆ...
ಮುಂದಿನ ವರ್ಷದಿಂದಲೇ 8ನೇ ತರಗತಿ ಮಕ್ಕಳಿಗೆ ಸೈಕಲ್ ಭಾಗ್ಯ: ಮಧು ಬಂಗಾರಪ್ಪ
newsics.com
ಬೆಂಗಳೂರು: ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ ಅವರು ಉತ್ತರಿಸಿದರು....
ಬೆಳಗಾವಿ ಅಧಿವೇಶನಕ್ಕೆ ಹೊರಟಿದ್ದ ಬಸ್ ಆಕ್ಸಿಡೆಂಟ್ : 20ಕ್ಕೂ ಹೆಚ್ಚು ಮಂದಿಗೆ ಗಾಯ
Newsics.com
ದಾವಣಗೆರೆ : ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಹೊರಟಿದ್ದ ಬಸ್ ಲಾರಿಗೆ ಡಿಕ್ಕಿ ಹೊಡೆದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ದಾವಣಗೆರೆ ನಗರದ ಹೊರವಲಯದ ಜಿಲ್ಲಾ ಪಂಚಾಯಿತ್ ಎದುರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ...
ಬೈಕ್ ಗೆ ಪೆಟ್ರೋಲ್ ಹಾಕುವಾಗ ಅವಘಡ : ಬಾಲಕಿ ಸಾವು
Newsics.com
ತುಮಕೂರು : ಮೊಂಬತ್ತಿ ಬೆಳಕಿನಲ್ಲಿ ಬೈಕಿಗೆ ಪೆಟ್ರೋಲ್ ಹಾಕುತ್ತಿದ್ದಾಗ ಬೆಂಕಿ ತಗುಲಿ ತೀವ್ರ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಕುಣಿಗಲ್ ತಾಲೂಕಿನ ಕಟ್ಟಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಟ್ಟಿಗೆಹಳ್ಳಿ ಗ್ರಾಮದ ಸೌಂದರ್ಯ (16)...
ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ
Newsics.com
ಬೆಳಗಾವಿ : ಯುವಕ ತಾನು ಪ್ರೀತಿಸಿದ ಯುವತಿ ಜೊತೆ ಓಡಿ ಹೋಗಿದ್ದಾನೆ ಎಂಬ ಕಾರಣಕ್ಕೆ ಯುವಕನ ತಾಯಿಯನ್ನ ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಳಗಾವಿ ತಾಲೂಕಿನ ವಂಟಮೂರಿ...
ಮತ್ತೆ ಬೆಳಗಾವಿ ಜಿಲ್ಲೆ ವಿಭಜನೆ ಕೂಗು ; ಇಂದು ಅಥಣಿ ಬಂದ್
Newsics.com
ಬೆಳಗಾವಿ : ರಾಜ್ಯದಲ್ಲೇ ಅತಿ ದೊಡ್ಡ ಜಿಲ್ಲೆಯಾದ ಬೆಳಗಾವಿ ಜಿಲ್ಲೆಯ ವಿಭಜನೆಯ ಕೂಗು ಮತ್ತೆ ಕೇಳಿ ಬಂದಿದ್ದು, ಜೊತೆಗೆ ಬೆಳಗಾವಿ ಅಧಿವೇಶನ ಹಿನ್ನೆಲೆ ಅನೇಕ ಸಂಘಟನೆಗಳು ಇಂದು ಸಾಲು ಸಾಲು ಪ್ರತಿಭಟನೆಗಳನ್ನು ಹಮ್ಮಿಕೊಂಡಿರುವ...
ಶಿವಮೊಗ್ಗದಲ್ಲಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ
Newsics.com
ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷರ ತವರು ಜಿಲ್ಲೆಯಲ್ಲೇ ಬಿಜೆಪಿ ಮುಖಂಡನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ.ಗೋಕುಲ್ ಕೃಷ್ಣನ್ ಹಲ್ಲೆಗೊಳಗಾದ ಬಿಜೆಪಿ ಮುಖಂಡನಾಗಿದ್ದು, ಭದ್ರಾವತಿ ಆಸ್ಪತ್ರೆಗೆ ದಾಖಲಿಸಿ...
ಕಿಚ್ಚನ ಚಪ್ಪಾಳೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ನಮ್ರತಾ!
newsics.com
ಕಿಚ್ಚ ಸುದೀಪ್ ಅವರು ಪ್ರತಿ ವಾರ ಕಿಚ್ಚನ ಚಪ್ಪಾಳೆ ನೀಡುತ್ತಾರೆ. ಆ ವಾರ ಪೂರ್ತಿ ಯಾರು ಉತ್ತಮ ಪರ್ಫಾರ್ಮೆನ್ಸ್ ನೀಡಿದರೋ ಅವರಿಗೆ ಈ ಚಪ್ಪಾಳೆ ಸಿಗುತ್ತದೆ. ಎಂಟನೇ ವಾರ ಈ ಚಪ್ಪಾಳೆ ನಮ್ರತಾಗೆ...
vertical
Latest News
ವಾಹನ ಸವಾರರಿಗೆ ಸಂತಸದ ಸುದ್ದಿ; ಇಳಿಕೆಯಾಗಲಿದೆ ಪೆಟ್ರೋಲ್, ಡೀಸೆಲ್ ಬೆಲೆ
newsics.com
ನವದೆಹಲಿ: ಜನಸಾಮಾನ್ಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲು ಮೋದಿ ಸರ್ಕಾರ ಸಜ್ಜಾಗಿದೆ. ಶೀಘ್ರದಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಲಿದೆ. OMC ಈಗಾಗಲೇ ಸರ್ಕಾರದ ಜೊತೆ...
Home
ಮದ್ಯ ವ್ಯಸನಿಗಳಿಗೆ ಗುಡ್ ನ್ಯೂಸ್.. ಕೋಕಾ ಕೋಲಾ ಕಂಪನಿಯ ಮದ್ಯ ಮಾರಾಟ
newsics.com
ನವದೆಹಲಿ: ಮದ್ಯ ಪ್ರಿಯರಿಗೆ ಸಿಹಿಸುದ್ದಿ. ತಂಪು ಪಾನೀಯ ತಯಾರಿಕಾ ಕಂಪನಿಯೊಂದು ಭಾರತದಲ್ಲಿ ಮದ್ಯದ ಮಾರುಕಟ್ಟೆಯನ್ನು ಪ್ರವೇಶಿಸಿದೆ.
ಕೋಕಾ ಕೋಲಾ, ತಂಪು ಪಾನೀಯಗಳ ಪ್ರಪಂಚದ ದೈತ್ಯ, ಭಾರತದಲ್ಲಿ ಮೊದಲ ಬಾರಿಗೆ ಮದ್ಯದ ವಿಭಾಗಕ್ಕೆ ಪ್ರವೇಶಿಸಿತು. ಕೋಕಾ ಕೋಲಾ...
Home
ಶ್ರೀರಾಮನ ಆರಾಧನೆಗೆ 3000 ಅರ್ಚಕರ ಹಿಂದಿಕ್ಕಿ ಆಯ್ಕೆಯಾದ ವಿದ್ಯಾರ್ಥಿ ಮೋಹಿತ್
newsics.com
ಅಯೋಧ್ಯೆ: ಅಯೋಧ್ಯೆಯಲ್ಲಿ ಹಿಂದೂಗಳ ಆರಾಧ್ಯ ದೇವ ಶ್ರೀರಾಮನ ದೇಗುಲ ಉದ್ಘಾಟನೆಗೆ ದಿನಗಣನೆಯಾಗ್ತಿದೆ. ಭವ್ಯ ಮಂದಿರದಲ್ಲಿ ಪೂಜೆಗಾಗಿ ದೇಶದೆಲ್ಲೆಡೆಯಿಂದ ಈ ಹಿಂದೆಯೇ ಪುರೋಹಿತರ ನೇಮಕ ಮಾಡಲಾಗಿದ್ದು, ಉತ್ತರಪ್ರದೇಶದ ಗಾಜಿಯಾಬಾದ್ನ ಮೋಹಿತ್ ಪಾಂಡೆ ಅವರ ಸುದ್ದಿ...