ಬೆಂಗಳೂರು: ದೆಹಲಿ ಚುನಾವಣೆ ನಂತರ ಸಂಪುಟ ವಿಸ್ತರಣೆ ಎನ್ನುವುದೆಲ್ಲ ಸುಳ್ಳು. ಸಾಧ್ಯವಾದರೆ ನಾಳೆಯೇ ದೆಹಲಿಗೆ ತೆರಳುತ್ತಿದ್ದು ಈ ತಿಂಗಳಾಂತ್ಯದೊಳಗೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಶಾಸಕರು ಆತಂಕ ಪಡುವ ಅವಶ್ಯಕತೆಯೇ ಇಲ್ಲ. ತಾವು ದಾವೋಸ್ ಗೆ ಹೋಗುವುದಕ್ಕೂ ಸಂಪುಟ ವಿಸ್ತರಣೆಗೂ ಯಾವುದೇ ಸಂಬಂಧವಿಲ್ಲ ಎಂದರು.
ಈ ತಿಂಗಳಲ್ಲೇ ಸಂಪುಟ ವಿಸ್ತರಣೆ – ಯಡಿಯೂರಪ್ಪ
Follow Us