ಬೆಂಗಳೂರು: ರಾಜಭವನದ ಗಾಜಿನ ಅರಮನೆಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ 10 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಿ ಆರ್ ವಾಲಾ ಪ್ರತಿಜ್ಞಾ ವಿಧಿ ಬೋಧಿಸಿದರು. ಮೊದಲಿಗೆ ಎಸ್ ಟಿ ಸೋಮಶೇಖರ್ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಇತರ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ಶಾಸಕ ನಾರಾಯಣ ಗೌಡ ಅವರು ತಮ್ಮ ತಾಯಿಯ ಹೆಸರನ್ನು ಪ್ರಮಾಣ ವಚನದ ವೇಳೆ ಪ್ರಸ್ತಾಪಿಸಿ ಗಮನ ಸೆಳೆದರು. ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಆನಂದ್ ಸಿಂಗ್, ಡಾ, ಕೆ. ಸುಧಾಕರ್, ಬಿ. ಸಿ. ಪಾಟೀಲ್, ಶ್ರೀಮಂತ ಪಾಟೀಲ್, ರಮೇಶ್ ಜಾರಕಿಹೊಳಿ, ಕೆ. ಗೋಪಾಲಯ್ಯ, ಶಿವರಾಂ ಹೆಬ್ಬಾರ್ , ಭೈರತಿ ಬಸವರಾಜ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಮತ್ತಷ್ಟು ಸುದ್ದಿಗಳು
ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ
Newsics.com
ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ ಶಶಿಕಲಾ ಅವರ ಶಿಕ್ಷೆ ಅವಧಿ ಪೂರ್ಣಗೊಂಡಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ನಾಲ್ಕು ವರ್ಷಗಳ ಶಿಕ್ಷೆಯನ್ನು...
ಕಡಲ ಕಿನಾರೆಯಲ್ಲಿ ಚಿರತೆಯ ಮೃತದೇಹ ಪತ್ತೆ
Newsics.com
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಬಾಡ ಗ್ರಾಮದ ಹುಬ್ಬಣಗೇರಿ ಪದವಿ ಪೂರ್ವ ಕಾಲೇಜಿನ ಬಳಿ ಸಮುದ್ರ ಕಿನಾರೆಯಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ.
ಸುಮಾರು ಮೂರು ವರ್ಷ ಪ್ರಾಯದ ಗಂಡು ಚಿರತೆ ಮೃತಪಟ್ಟ ಸ್ಥಿತಿ ಯಲ್ಲಿ...
ಬೆಂಗಳೂರಿನಲ್ಲಿ 276, ರಾಜ್ಯದಲ್ಲಿ 529 ಮಂದಿಗೆ ಸೋಂಕು; ನಾಲ್ವರ ಸಾವು
newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 529 ಕೊರೋನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ನಾಲ್ವರು ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ...
ದಾವಣಗೆರೆಯಲ್ಲಿ ಇಲಿಜ್ವರ; ಆಸ್ಪತ್ರೆಗೆ ದಾಖಲಾದ ಮಹಿಳೆ
newsics.com ದಾವಣಗೆರೆ: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿರುವ ವೇಳೆಯಲ್ಲೇ ದಾವಣಗೆರೆಯಲ್ಲಿ ಇಲಿಜ್ವರ ಕಾಣಿಸಿಕೊಂಡಿದೆ.ದಾವಣಗೆರೆಯ ನ್ಯಾಮತಿ ಪಟ್ಟಣದ 48 ವರ್ಷದ ಮಹಿಳೆಯೊಬ್ಬರಲ್ಲಿ ಇಲಿಜ್ವರದ ಸೋಂಕು ದೃಢಪಟ್ಟಿದೆ. ಸೋಂಕು ದೃಢಪಟ್ಟಿರುವ ಮಹಿಳೆಗೆ ಡಿ.26ರಂದು...
ಹಣಕ್ಕೆ ಬೇಡಿಕೆ ಆರೋಪ: ಸಚಿವ ಅಶೋಕ್ ಪಿ ಎ ವಿರುದ್ಧ ದೂರು ದಾಖಲು
Newsics.com
ಚಿಕ್ಕಮಗಳೂರು: ಕಂದಾಯ ಸಚಿವ ಆರ್ ಅಶೋಕ್ ಅವರ ಆಪ್ತ ಸಹಾಯಕ ಗಂಗಾಧರ್ ವಿರುದ್ದ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಂಗಾಧರ್ ಅವರು ಹಣಕ್ಕೆ ಬೇಡಿಕೆ ಇರಿಸಿದ್ದರು ಎಂದು ಸಬ್ ರಿಜಿಸ್ಟಾರ್ ಚಲುವರಾಜ್...
ಮೈಸೂರಲ್ಲಿ ಆತಂಕ ಹುಟ್ಟಿಸಿದ ಸೂಟ್’ಕೇಸ್
newsics.comಮೈಸೂರು: ಅನುಮಾನಾಸ್ಪದ ಸೂಟ್'ಕೇಸ್ ವೊಂದು ನಗರದಲ್ಲಿ ಕೆಲ ಕಾಲ ಆತಂಕಮೂಡಿಸಿದ ಘಟನೆ ಮೈಸೂರಿನಲ್ಲಿ ಸೋಮವಾರ ನಡೆದಿದೆ.ನಗರದ ನಾರಾಯಣ ಶಾಸ್ತ್ರಿ ರಸ್ತೆಯ ಸಿದ್ದಪ್ಪ ವೃತ್ತದ ಬಳಿ ಇರುವ ಬ್ಯಾಂಕ್ನ ಎಟಿಎಂ ಬಳಿ ...
ಮದುವೆಗೆ ಅಸಮ್ಮತಿ ಶಂಕೆ; ಕೊಳೆತ ಸ್ಥಿತಿಯಲ್ಲಿ ಪ್ರೇಮಿಗಳಿಬ್ಬರ ಮೃತದೇಹ ಪತ್ತೆ
newsics.comಶಿರಸಿ(ಉತ್ತರ ಕನ್ನಡ): ಮದುವೆಗೆ ಮನೆಯಲ್ಲಿ ಸಮ್ಮತಿ ಸಿಗದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಣ್ಣೆಹೊಳೆ...
ಗುಡ್ಡ ಕುಸಿತ; ಓರ್ವ ಯುವಕ ನಾಪತ್ತೆ, ಮೂವರು ಪಾರು
newsics.com ಮಂಗಳೂರು: ಗುಡ್ಡ ಕುಸಿದ ಪರಿಣಾಮ ಓರ್ವ ಯುವಕ ಮಣ್ಣಿನಡಿ ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಎಳನೀರಿನಲ್ಲಿ ಸಂಭವಿಸಿದೆ. ಉಜಿರೆಯ ನಾಲ್ವರು ಯುವಕರು ಜಲಪಾತ ವೀಕ್ಷಣೆಗೆ ಬಂದಿದ್ದು,...
Latest News
ಆನ್ ಲೈನ್ ರಮ್ಮಿ ಗೇಮ್ಸ್, ಕೊಹ್ಲಿ, ತಮನ್ನಾಗೆ ನೋಟಿಸ್ ಜಾರಿ
Newsics.com
ಕೊಚ್ಚಿ: ಆನ್ ಲೈನ್ ರಮ್ಮಿ ಗೇಮ್ಸ್ ರಾಯಭಾರಿಗಳಾಗಿರುವ ಕ್ರಿಕೆಟಿಗ ವಿರಾಟ್ ಕೊಹ್ಲಿ, ನಟಿ ತಮನ್ನಾ ಭಾಟಿಯಾ ಮತ್ತು ಅಜು ವರ್ಗಿಸ್ ಗೆ ಕೇರಳ ಹೈಕೋರ್ಟ್ ನೋಟಿಸ್...
Home
ಒಂದು ತಿಂಗಳಲ್ಲಿ ಹತ್ತು ಬಾರಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ
Newsics -
Newsics.com
ನವದೆಹಲಿ: ಹೊಸ ವರ್ಷದ ಆರಂಭದಲ್ಲಿ ಹತ್ತು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳವಾಗಿದೆ. ಬುಧವಾರ ಹತ್ತನೆ ಬಾರಿ ಹೆಚ್ಚಳ ಮಾಡಲಾಗಿದೆ.
ಪೆಟ್ರೋಲ್ ದರ ಲೀಟರ್ ಗೆ 25 ಪೈಸೆ ಮತ್ತು ಡೀಸೆಲ್ ದರ...
Home
ಶರೀರ ಸ್ಪರ್ಶ ವಿವಾದ : ಬಾಂಬೆ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ತಡೆಯಾಜ್ಞೆ
Newsics -
Newsics.com
ನವದೆಹಲಿ: ಮಹಿಳೆಯೊಬ್ಬರ ಎದೆಯ ಭಾಗವನ್ನು ನೇರವಾಗಿ ಸ್ಪರ್ಶಿಸದಿದ್ದರೆ ಅದು ಪೋಕ್ಸೋ ಕಾನೂನಿನ ವ್ಯಾಪ್ತಿಗೆ ಬರಲ್ಲ ಎಂದು ಬಾಂಬೆ ಹೈಕೋರ್ಟಿನ ನಾಗ್ಪುರ ಪೀಠ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಈ ಹಿಂದೆ ತೀರ್ಪು...