Monday, October 3, 2022

ಮುರಿದುಬಿದ್ದ ಮದುವೆ; ನೊಂದ ಯುವತಿ ಆತ್ಮಹತ್ಯೆ

Follow Us

newsics.com
ಗಂಗೊಳ್ಳಿ(ಉಡುಪಿ): ನಿಶ್ಚಯಗೊಂಡ ಮದುವೆ ನಿಂತುಹೋದ ಚಿಂತೆಯಲ್ಲಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಾಡ ಗ್ರಾಮದ ಗುಡ್ಡೆಯಂಗಡಿಯ ಮುರಳೀಧರ್ ನಾಯಕ್ ಎಂಬುವರ ಮಗಳು ಸ್ಪೂರ್ತಿ ಎಂ.ನಾಯಕ್ (26) ಎಂದು ಆತ್ಮಹತ್ಯೆಗೆ ಶರಣಾದವರು. ಇವರಿಗೆ ಆ.16ರಂದು ಉಡುಪಿಯ ಗೋವರ್ಧನ ನಾಯಕ್ ಎಂಬವರ ಜತೆ ಮದುವೆ ನಿಶ್ಚಿತಾರ್ಥ ಮಾಡಿದ್ದು, ಬಳಿಕ ಕಾರಣಾಂತರಗಳಿಂದ ಮದುವೆ ನಿಂತುಹೋಗಿತ್ತು.
ಇದರಿಂದ ಸ್ಪೂರ್ತಿ ತುಂಬಾ ನೊಂದುಕೊಂಡಿದ್ದರು. ನ.6ರಂದು ಸಂಜೆ ವೇಳೆ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಸ್ಪೂರ್ತಿ ನ.7 ರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು ಎಂದು ಪ್ರಕರಣ ದಾಖಲಿಸಿಕೊಂಡಿರುವ ಗಂಗೊಳ್ಳಿ ಠಾಣೆ ಪೊಲೀಸರು ತಿಳಿಸಿದ್ದಾರೆ.

‘ಕಂಪ್ಯೂಟರ್ ಬಾಬಾ’ ಬಂಧನ; ಅಕ್ರಮ ‘ಆಶ್ರಮ’ ನೆಲಸಮ

ಕರ್ನಾಟಕ-ತಮಿಳುನಾಡಿನ ಸೇತುವೆಯಂತಿದ್ದ ಕೃಷ್ಣರಾಜು ಕೊರೋನಾಗೆ ಬಲಿ

ಡಾ.ಸುಧಾ ಆಪ್ತೆ ರೇಣುಕಾ ಮನೆಯಲ್ಲಿ 250 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿ!

ದೀಪ್ತಿ ಭದ್ರಾವತಿಯವರಿಗೆ ವಿಭಾ ಸಾಹಿತ್ಯ ಪುರಸ್ಕಾರ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!