Monday, October 3, 2022

ದರ್ಗಾ ಗೋಡೆಗೆ ಕಾರು ಡಿಕ್ಕಿ: ಒಂದೇ ಕುಟುಂಬದ ಮೂವರ ಸಾವು

Follow Us

newsics.com

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ದರ್ಗಾ ಗೋಡೆಗೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಜಿಗಳೂರ ಗ್ರಾಮದ ಬಳಿ ನಡೆದಿದೆ.

ಹನಮಂತಪ್ಪ ಬೇವಿನಕಟ್ಟ, ರೇಣುಕಾ ಹಾಗೂ ರವೀಂದ್ರ ಮೃತಪಟ್ಟವರು. ಗಾಯಗೊಂಡಿರುವ ಮಹಿಳೆಯೊಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರಿನಲ್ಲಿ ಗೃಹ ಪ್ರವೇಶ ಮುಗಿಸಿ ಹುಬ್ಬಳ್ಳಿಗೆ ವಾಪಸಾಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಮಗಳಿಗೆ ವಿಷದ ಇಂಜೆಕ್ಷನ್ ನೀಡಿ ಹತ್ಯೆ ಮಾಡಲು ಸುಪಾರಿ ನೀಡಿದ ತಂದೆ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!