Thursday, August 18, 2022

ಸಮುದ್ರಕ್ಕೆ ಬಿದ್ದ ಕಾರು, ಓರ್ವ ಸಾವು, ಇಬ್ಬರ ರಕ್ಷಣೆ

Follow Us

newsics.com

ಕುಂದಾಪುರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದ ಘಟನೆ ಕುಂದಾಪುರ ಸಮೀಪ ಸಂಭವಿಸಿದೆ.

ಕೋಟೇಶ್ವರದಿಂದ ಬೈಂದೂರಿಗೆ   ತೆರಳುತ್ತಿದ್ದ ಕಾರು  ಮರವಂತೆ ಬಳಿ ಹೆದ್ದಾರಿಯಿಂದ ಜಿಗಿದು ಸಮುದ್ರಕ್ಕೆ ಬಿದ್ದಿದೆ.

ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು. ಅವರಲ್ಲಿ  ಓರ್ವ ಮೃತಪಟ್ಟಿದ್ದು, ಇನ್ನೊಬ್ಬ ನೀರು ಪಾಲಾಗಿದ್ದಾನೆ.

ಕಾರಿನಲ್ಲಿ ಇದ್ದ ಇಬ್ಬರನ್ನು ರಕ್ಷಿಸಲಾಗಿದೆ. ಈ ಸಂಬಂಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಭಾಗ್ಯ ಲಕ್ಷ್ಮೀ ಮಂದಿರದಲ್ಲಿ ಪೂಜೆ ಸಲ್ಲಿಸಿದ ಯೋಗಿ ಆದಿತ್ಯನಾಥ್

ಮತ್ತಷ್ಟು ಸುದ್ದಿಗಳು

vertical

Latest News

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...
- Advertisement -
error: Content is protected !!